2 Samuel · chapter 3 · verse 32
2 Samuel 3:32 in Kannada
ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಣಿಟ್ಟರು. ಆಗ ಅರಸನು ಗಟ್ಟಿ ಯಾಗಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರೂ ಅತ್ತರು.
Avaru abneranannu hebroninalli hoonittaru. Aaga arasanu gatti yaagi abnerana samaadhiya baliyalli attanu; janarellaroo attaru.
2 Samuel 3:32 in English
- King James Version (KJV)
- And they buried Abner in Hebron: and the king lifted up his voice, and wept at the grave of Abner; and all the people wept.
- World English Bible (WEB)
- They buried Abner in Hebron; and the king lifted up his voice and wept at Abner’s grave; and all the people wept.
- American Standard Version (ASV)
- And they buried Abner in Hebron: and the king lifted up his voice, and wept at the grave of Abner; and all the people wept.
- Bible in Basic English (BBE)
- And they put Abner's body to rest in Hebron; and the king and all the people were weeping loudly by the resting-place of Abner's body.
- Darby Translation (DBY)
- And they buried Abner in Hebron; and the king lifted up his voice and wept at the grave of Abner; and all the people wept.
- Webster's Bible (WBS)
- And they buried Abner in Hebron: and the king lifted up his voice and wept at the grave of Abner; and all the people wept.
- Young's Literal Translation (YLT)
- And they bury Abner in Hebron, and the king lifteth up his voice, and weepeth at the grave of Abner, and all the people weep;
Read in context
- 30ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.
- 31ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.
- 32ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಣಿಟ್ಟರು. ಆಗ ಅರಸನು ಗಟ್ಟಿ ಯಾಗಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರೂ ಅತ್ತರು.
- 33ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೇಳಿದ್ದೇನಂದರೆ--
- 34ಬುದ್ಧಿಹೀನನು ಸತ್ತ ಹಾಗೆಯೇ ಅಬ್ನೇರನು ಸತ್ತನೋ? ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ಇಲ್ಲವೆ ನಿನ್ನ ಕಾಲುಗಳಿಗೆ ಬೇಡಿ ಹಾಕಲ್ಪಡಲಿಲ್ಲ; ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದಿದೀ ಅಂದನು. ಆಗ ಜನರೆಲ್ಲರು ತಿರಿಗಿ ಅವನಿಗೋಸ್ಕರ ಅತ್ತರು.
Cross references
- Proverbs 24:17 ಜ್ಞಾನೋಕ್ತಿಗಳು 24:17ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ;
- Job 31:28 ಯೋಬನು 31:28ಇದು ಸಹ ನ್ಯಾಯಾಧಿಪತಿಯಿಂದ ಶಿಕ್ಷಿಸಲ್ಪಡುವ ಅಪರಾಧವಾಗಿದೆ; ಯಾಕಂದರೆ ಉನ್ನತ ದಲ್ಲಿರುವ ದೇವರನ್ನು ಬೊಂಕಿದವನಾಗಿರುವೆನು.
- 2 Samuel 1:12 2 ಸಮುವೇಲನು 1:12ಸೌಲನೂ ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಕರ್ತನ ಜನರೂ ಕತ್ತಿಯಿಂದ ಬಿದ್ದ ಕಾರಣ ಅವರಿ ಗೋಸ್ಕರ ಗೋಳಾಡಿ ಅತ್ತು ಸಾಯಂಕಾಲದ ವರೆಗೂ ಉಪವಾಸವಾಗಿದ್ದರು.
- 1 Samuel 30:4 1 ಸಮುವೇಲನು 30:4ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು.
- Luke 19:41–42 ಲೂಕನು 19:41–42ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು-- ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
- 2 Samuel 18:33 2 ಸಮುವೇಲನು 18:33ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.