Skip to content
ThuthiThuthiThuthi
2 Samuel · chapter 3 · verse 33

2 Samuel 3:33 in Kannada

ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೇಳಿದ್ದೇನಂದರೆ--

Arasanu abneranigoskara golaadi heliddenandare--

2 Samuel 3:33 in English

King James Version (KJV)
And the king lamented over Abner, and said, Died Abner as a fool dieth?
World English Bible (WEB)
The king lamented for Abner, and said, “Should Abner die as a fool dies?
American Standard Version (ASV)
And the king lamented for Abner, and said, Should Abner die as a fool dieth?
Bible in Basic English (BBE)
And the king made a song of grief for Abner and said, Was the death of Abner to be like the death of a foolish man?
Darby Translation (DBY)
And the king lamented over Abner, and said, Should Abner die as a fool dieth?
Webster's Bible (WBS)
And the king lamented over Abner, and said, Died Abner as a fool dieth?
Young's Literal Translation (YLT)
and the king lamenteth for Abner, and saith: — 'As the death of a fool doth Abner die?

Read in context

  1. 31ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.
  2. 32ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಣಿಟ್ಟರು. ಆಗ ಅರಸನು ಗಟ್ಟಿ ಯಾಗಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರೂ ಅತ್ತರು.
  3. 33ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೇಳಿದ್ದೇನಂದರೆ--
  4. 34ಬುದ್ಧಿಹೀನನು ಸತ್ತ ಹಾಗೆಯೇ ಅಬ್ನೇರನು ಸತ್ತನೋ? ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ಇಲ್ಲವೆ ನಿನ್ನ ಕಾಲುಗಳಿಗೆ ಬೇಡಿ ಹಾಕಲ್ಪಡಲಿಲ್ಲ; ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದಿದೀ ಅಂದನು. ಆಗ ಜನರೆಲ್ಲರು ತಿರಿಗಿ ಅವನಿಗೋಸ್ಕರ ಅತ್ತರು.
  5. 35ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.
Read all of 2 Samuel 3

Cross references

Original words (Hebrew)

2 Samuel 3:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.