Skip to content
ThuthiThuthiThuthi
2 Samuel · chapter 3 · verse 36

2 Samuel 3:36 in Kannada

ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು.

Janarellaru adannu tilidukondaaga avarellarige mechchikeyaayitu. Haageye arasanu enenu maadidano adu janarige mechchikeyaagittu.

2 Samuel 3:36 in English

King James Version (KJV)
And all the people took notice [of it], and it pleased them: as whatsoever the king did pleased all the people.
World English Bible (WEB)
All the people took notice of it, and it pleased them, as whatever the king did pleased all the people.
American Standard Version (ASV)
And all the people took notice of it, and it pleased them; as whatsoever the king did pleased all the people.
Bible in Basic English (BBE)
And all the people took note of it and were pleased: like everything the king did, it was pleasing to the people.
Darby Translation (DBY)
And all the people remarked it, and it pleased them; as whatever the king did pleased all the people.
Webster's Bible (WBS)
And all the people took notice [of it] , and it pleased them: as what ever the king did pleased all the people.
Young's Literal Translation (YLT)
And all the people have discerned [it], and it is good in their eyes, as all that the king hath done is good in the eyes of all the people;

Read in context

  1. 34ಬುದ್ಧಿಹೀನನು ಸತ್ತ ಹಾಗೆಯೇ ಅಬ್ನೇರನು ಸತ್ತನೋ? ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ಇಲ್ಲವೆ ನಿನ್ನ ಕಾಲುಗಳಿಗೆ ಬೇಡಿ ಹಾಕಲ್ಪಡಲಿಲ್ಲ; ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದಿದೀ ಅಂದನು. ಆಗ ಜನರೆಲ್ಲರು ತಿರಿಗಿ ಅವನಿಗೋಸ್ಕರ ಅತ್ತರು.
  2. 35ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.
  3. 36ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು.
  4. 37ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು.
  5. 38ಇದಲ್ಲದೆ ಅರಸನು ತನ್ನ ಸೇವಕರಿಗೆ--ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿ ಲ್ಲವೋ?ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.
Read all of 2 Samuel 3

Cross references

Original words (Hebrew)

2 Samuel 3:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.