Skip to content
ThuthiThuthiThuthi
2 Samuel · chapter 3 · verse 37

2 Samuel 3:37 in Kannada

ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು.

Nerana maganaada abneranannu konduhaakiddu arasaninda aada ddallavendu ellaa janaroo samasta israayelyaroo aa dinadalli tilidukondaru.

2 Samuel 3:37 in English

King James Version (KJV)
For all the people and all Israel understood that day that it was not of the king to slay Abner the son of Ner.
World English Bible (WEB)
So all the people and all Israel understood that day that it was not of the king to kill Abner the son of Ner.
American Standard Version (ASV)
So all the people and all Israel understood that day that it was not of the king to slay Abner the son of Ner.
Bible in Basic English (BBE)
So it was clear to Israel and to all the people on that day that the king was not responsible for the death of Abner, the son of Ner.
Darby Translation (DBY)
And all the people and all Israel understood that day that it was not of the king to put Abner the son of Ner to death.
Webster's Bible (WBS)
For all the people and all Israel understood that day that it was not of the king to slay Abner the son of Ner.
Young's Literal Translation (YLT)
and all the people know, even all Israel, in that day, that it hath not been from the king — to put to death Abner son of Ner.

Read in context

  1. 35ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.
  2. 36ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು.
  3. 37ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು.
  4. 38ಇದಲ್ಲದೆ ಅರಸನು ತನ್ನ ಸೇವಕರಿಗೆ--ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿ ಲ್ಲವೋ?ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.
  5. 39ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.
Read all of 2 Samuel 3

Original words (Hebrew)

2 Samuel 3:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.