2 Samuel · chapter 3 · verse 38
2 Samuel 3:38 in Kannada
ಇದಲ್ಲದೆ ಅರಸನು ತನ್ನ ಸೇವಕರಿಗೆ--ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿ ಲ್ಲವೋ?ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.
Idallade arasanu tanna sevakarige--israayelinalli ee hottu pradhaananoo doddavanoo biddiddaanendu gotti llavo?naanu arasanaagi abhishekisa lpattiddaroo indige durbalanaagiddene. Cherooyala kumaara raada ee manushyaru nanage kathinaraagiddaare. Kettatana maaduvavanige kartanu avana kettatanakke sariyaagi pratiphala koduvanu andanu.
2 Samuel 3:38 in English
- King James Version (KJV)
- And the king said unto his servants, Know ye not that there is a prince and a great man fallen this day in Israel?
- World English Bible (WEB)
- The king said to his servants, “Don’t you know that a prince and a great man has fallen today in Israel?
- American Standard Version (ASV)
- And the king said unto his servants, Know ye not that there is a prince and a great man fallen this day in Israel?
- Bible in Basic English (BBE)
- And the king said to his servants, Do you not see that a chief and a great man has come to his end today in Israel?
- Darby Translation (DBY)
- And the king said to his servants, Know ye not that there is a prince and a great man fallen this day in Israel?
- Webster's Bible (WBS)
- And the king said to his servants, Know ye not that there hath a prince and a great man fallen this day in Israel?
- Young's Literal Translation (YLT)
- And the king saith unto his servants, 'Do ye not know that a prince and a great one hath fallen this day in Israel?
Read in context
- 36ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು.
- 37ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು.
- 38ಇದಲ್ಲದೆ ಅರಸನು ತನ್ನ ಸೇವಕರಿಗೆ--ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿ ಲ್ಲವೋ?ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.
- 39ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.
Cross references
- Job 32:9 ಯೋಬನು 32:9ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ.
- 2 Samuel 2:8 2 ಸಮುವೇಲನು 2:8ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ
- 2 Samuel 3:12 2 ಸಮುವೇಲನು 3:12ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು.
- 1 Samuel 14:50–51 1 ಸಮುವೇಲನು 14:50–51ಅಹೀಮಾಚನ ಕುಮಾರ್ತೆಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪನಾದ ನೇರನ ಮಗನಾದ ಅಬ್ನೇರನೆಂಬವನು ಅವನ ಸೈನ್ಯಾಧಿಪತಿ ಯಾಗಿದ್ದನು. ಕೀಷನೆಂಬವನು ಸೌಲನ ತಂದೆಯು. ಅಬ್ನೇರನ ತಂದೆಯಾದ ನೇರನು ಅಬೀಯೇಲನ ಮಗನು.ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.