2 Samuel · chapter 3 · verse 6
2 Samuel 3:6 in Kannada
ಸೌಲನ ಮನೆಗೂ ದಾವೀದನ ಮನೆಗೂ ಯುದ್ಧವುನಡೆಯುತ್ತಿರುವಾಗ ಏನಾಯಿತಂದರೆ, ಅಬ್ನೇ ರನು ಸೌಲನ ಮನೆಗಾಗಿ ತನ್ನನ್ನು ಬಲಪಡಿಸಿ ಕೊಂಡನು.
Saulana manegoo daaveedana manegoo yuddhavunadeyuttiruvaaga enaayitandare, abne ranu saulana manegaagi tannannu balapadisi kondanu.
2 Samuel 3:6 in English
- King James Version (KJV)
- And it came to pass, while there was war between the house of Saul and the house of David, that Abner made himself strong for the house of Saul.
- World English Bible (WEB)
- While there was war between Saul’s house and David’s house, Abner made himself strong in Saul’s house.
- American Standard Version (ASV)
- And it came to pass, while there was war between the house of Saul and the house of David, that Abner made himself strong in the house of Saul.
- Bible in Basic English (BBE)
- Now while there was war between Saul's people and David's people, Abner was making himself strong among the supporters of Saul.
- Darby Translation (DBY)
- And it came to pass while there was war between the house of Saul and the house of David, that Abner made himself strong for the house of Saul.
- Webster's Bible (WBS)
- And it came to pass, while there was war between the house of Saul and the house of David, that Abner made himself strong for the house of Saul.
- Young's Literal Translation (YLT)
- And it cometh to pass, in the war being between the house of Saul and the house of David, that Abner hath been strengthening himself in the house of Saul,
Read in context
- 4ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ
- 5ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೇ ಮಗನಾದ ಇತ್ರಾಮನೂ. ಇವರು ಹೆಬ್ರೋನಿ ನಲ್ಲಿ ದಾವೀದನಿಗೆ ಹುಟ್ಟಿದವರು.
- 6ಸೌಲನ ಮನೆಗೂ ದಾವೀದನ ಮನೆಗೂ ಯುದ್ಧವುನಡೆಯುತ್ತಿರುವಾಗ ಏನಾಯಿತಂದರೆ, ಅಬ್ನೇ ರನು ಸೌಲನ ಮನೆಗಾಗಿ ತನ್ನನ್ನು ಬಲಪಡಿಸಿ ಕೊಂಡನು.
- 7ಸೌಲನಿಗೆ ಅಯಾಹನ ಮಗಳಾದ ರಿಚ್ಪಳೆಂಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರ ನಿಗೆ--ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇನು ಅಂದನು.
- 8ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ?
Cross references
- 2 Samuel 2:8–9 2 ಸಮುವೇಲನು 2:8–9ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು.
- 2 Chronicles 25:8 2 ಪೂರ್ವಕಾಲವೃತ್ತಾಂತ 25:8ನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು.
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Joel 3:9–13 ಯೋವೇಲ 3:9–13ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ. ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ. ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು. ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು. ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Matthew 12:30 ಮತ್ತಾಯನು 12:30ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.
- 2 Kings 10:23 2 ಅರಸುಗಳು 10:23ಆಗ ಯೇಹುವೂ ರೆಕಾಬನ ಮಗನಾದ ಯೆಹೋನಾದಾಬನೂ ಬಾಳನ ಮನೆಯಲ್ಲಿ ಪ್ರವೇಶಿಸಿ ದರು. ಅವರು ಬಾಳನನ್ನು ಆರಾಧಿಸುವವರ ಹೊರತು ಅವರ ಸಂಗಡ ಕರ್ತನ ಸೇವಕರಲ್ಲಿ ಒಬ್ಬನಾದರೂ ಇರದ ಹಾಗೆ ಶೋಧಿಸಿ ನೋಡಿರಿ ಎಂದು ಬಾಳನನ್ನು ಆರಾಧಿಸುವವರಿಗೆ ಹೇಳಿದರು.