Skip to content
ThuthiThuthiThuthi
2 Samuel · chapter 3 · verse 7

2 Samuel 3:7 in Kannada

ಸೌಲನಿಗೆ ಅಯಾಹನ ಮಗಳಾದ ರಿಚ್ಪಳೆಂಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರ ನಿಗೆ--ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇನು ಅಂದನು.

Saulanige ayaahana magalaada richpalemba upapatni iddalu. Eeshboshetanu abnera nige--neenu nanna tandeya upapatniya balige praveshisiddenu andanu.

2 Samuel 3:7 in English

King James Version (KJV)
And Saul had a concubine, whose name [was] Rizpah, the daughter of Aiah: and [Ish-bosheth] said to Abner, Wherefore hast thou gone in unto my father’s concubine?
World English Bible (WEB)
Now Saul had a concubine, whose name was Rizpah, the daughter of Aiah; and Ishbosheth said to Abner, “Why have you gone in to my father’s concubine?”
American Standard Version (ASV)
Now Saul had a concubine, whose name was Rizpah, the daughter of Aiah: and [Ish-bosheth] said to Abner, Wherefore hast thou gone in unto my father’s concubine?
Bible in Basic English (BBE)
Now Saul had among his wives a woman named Rizpah, the daughter of Aiah: and Ish-bosheth said to Abner, Why have you taken my father's wife?
Darby Translation (DBY)
And Saul had a concubine whose name was Rizpah, the daughter of Aiah. And [Ishbosheth] said to Abner, Why hast thou gone in to my father's concubine?
Webster's Bible (WBS)
And Saul had a concubine, whose name [was] Rizpah, the daughter of Aiah: and [Ish-bosheth] said to Abner, Why hast thou gone in to my father's concubine?
Young's Literal Translation (YLT)
and Saul hath a concubine, and her name [is] Rizpah daughter of Aiah, and [Ish-Bosheth] saith unto Abner, 'Wherefore hast thou gone in unto the concubine of my father?'

Read in context

  1. 5ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೇ ಮಗನಾದ ಇತ್ರಾಮನೂ. ಇವರು ಹೆಬ್ರೋನಿ ನಲ್ಲಿ ದಾವೀದನಿಗೆ ಹುಟ್ಟಿದವರು.
  2. 6ಸೌಲನ ಮನೆಗೂ ದಾವೀದನ ಮನೆಗೂ ಯುದ್ಧವುನಡೆಯುತ್ತಿರುವಾಗ ಏನಾಯಿತಂದರೆ, ಅಬ್ನೇ ರನು ಸೌಲನ ಮನೆಗಾಗಿ ತನ್ನನ್ನು ಬಲಪಡಿಸಿ ಕೊಂಡನು.
  3. 7ಸೌಲನಿಗೆ ಅಯಾಹನ ಮಗಳಾದ ರಿಚ್ಪಳೆಂಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರ ನಿಗೆ--ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇನು ಅಂದನು.
  4. 8ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ?
  5. 9ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ
Read all of 2 Samuel 3

Cross references

Original words (Hebrew)

2 Samuel 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.