2 Samuel · chapter 3 · verse 9
2 Samuel 3:9 in Kannada
ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ
Naanu saulana maneyinda raajyavannu tappisi kartanu daaveedanige aane itta prakaarave daaveedana sinhaasanavannu daanininda bershebada varegoo iruva israayelina meleyoo yehoodada meleyoo sthirapadisuva haage
2 Samuel 3:9 in English
- King James Version (KJV)
- So do God to Abner, and more also, except, as the LORD hath sworn to David, even so I do to him;
- World English Bible (WEB)
- God do so to Abner, and more also, if, as the LORD has sworn to David, I don’t do even so to him:
- American Standard Version (ASV)
- God do so to Abner, and more also, if, as Jehovah hath sworn to David, I do not even so to him;
- Bible in Basic English (BBE)
- May God's punishment be on Abner, if I do not for David as the Lord in his oath has said,
- Darby Translation (DBY)
- So do God to Abner, and more also, if, as Jehovah has sworn to David, I do not so to him;
- Webster's Bible (WBS)
- So do God to Abner, and more also, except, as the LORD hath sworn to David, even so I do to him;
- Young's Literal Translation (YLT)
- thus doth God to Abner, and thus He doth add to him, surely as Jehovah hath sworn to David — surely so I do to him:
Read in context
- 7ಸೌಲನಿಗೆ ಅಯಾಹನ ಮಗಳಾದ ರಿಚ್ಪಳೆಂಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರ ನಿಗೆ--ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇನು ಅಂದನು.
- 8ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ?
- 9ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ
- 10ನಾನು ಮಾಡದೆ ಇದ್ದರೆ ದೇವರು ಅಬ್ನೇರನಿಗೆ ಹೀಗೆಯೂ ಮತ್ತು ಅಧಿಕವಾಗಿಯೂ ಮಾಡಲಿ ಅಂದನು.
- 11ಅವನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.
Cross references
- 1 Samuel 15:28 1 ಸಮುವೇಲನು 15:28ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
- 1 Kings 19:2 1 ಅರಸುಗಳು 19:2ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
- Ruth 1:17 ರೂತಳು 1:17ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
- 1 Samuel 28:17 1 ಸಮುವೇಲನು 28:17ಕರ್ತನು ರಾಜ್ಯವನ್ನು ನಿನ್ನ ಕೈಯಿಂದ ತೆಗೆದುಕೊಂಡು ಅದನ್ನು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟನು.
- 1 Chronicles 12:23 1 ಪೂರ್ವಕಾಲವೃತ್ತಾಂತ 12:23ಕರ್ತನ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವದಕ್ಕೆ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿ ಕೊಂಡು ಬಂದ ದಂಡುಗಳ ಲೆಕ್ಕವೇನಂದರೆ --
- Psalm 89:35–37 ಕೀರ್ತನೆಗಳು 89:35–37ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು. ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು. ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
- 1 Samuel 25:22 1 ಸಮುವೇಲನು 25:22ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು.
- Psalm 89:19–20 ಕೀರ್ತನೆಗಳು 89:19–20ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ. ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
- 1 Samuel 14:44 1 ಸಮುವೇಲನು 14:44ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು.
- 2 Samuel 3:35 2 ಸಮುವೇಲನು 3:35ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.
- Psalm 89:3–4 ಕೀರ್ತನೆಗಳು 89:3–4ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ-- ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
- 1 Samuel 3:17 1 ಸಮುವೇಲನು 3:17ಅದಕ್ಕವನು--ಇಗೋ, ಇದ್ದೇನೆ ಅಂದನು. ಏಲಿ ಯು ಅವನಿಗೆ--ಕರ್ತನು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಕರ್ತನು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವದನ್ನಾದರೂ ನನಗೆ ಮರೆಮಾಡಿದರೆ ದೇವರು ನಿನಗೆ ಅದಕ್ಕಿಂತ ಅಧಿಕವಾಗಿ ಮಾಡಲಿ ಅಂದನು.