2 Samuel · chapter 4 · verse 1
2 Samuel 4:1 in Kannada
ಅಬ್ನೇರನು ಹೆಬ್ರೋನಿನಲ್ಲಿ ಸತ್ತುಹೋದ ನೆಂದು ಸೌಲನ ಮಗನು ಕೇಳಿದಾಗ ಅವನ ಕೈಗಳು ದುರ್ಬಲವಾದವು; ಇಸ್ರಾಯೇಲ್ಯ ರೆಲ್ಲರೂ ಕಳವಳಗೊಂಡರು.
Abneranu hebroninalli sattuhoda nendu saulana maganu kelidaaga avana kaigalu durbalavaadavu; israayelya rellaroo kalavalagondaru.
2 Samuel 4:1 in English
- King James Version (KJV)
- And when Saul’s son heard that Abner was dead in Hebron, his hands were feeble, and all the Israelites were troubled.
- World English Bible (WEB)
- When Saul’s son heard that Abner was dead in Hebron, his hands became feeble, and all the Israelites were troubled.
- American Standard Version (ASV)
- And when [Ish-bosheth], Saul’s son, heard that Abner was dead in Hebron, his hands became feeble, and all the Israelites were troubled.
- Bible in Basic English (BBE)
- And when Saul's son Ish-bosheth had news that Abner was dead in Hebron, his hands became feeble, and all the Israelites were troubled.
- Darby Translation (DBY)
- And when Saul's son heard that Abner was dead in Hebron, his hands were enfeebled, and all Israel was troubled.
- Webster's Bible (WBS)
- And when Saul's son heard that Abner was dead in Hebron, his hands were feeble, and all the Israelites were troubled.
- Young's Literal Translation (YLT)
- And the son of Saul heareth that Abner [is] dead in Hebron, and his hands are feeble, and all Israel have been troubled.
Read in context
- 1ಅಬ್ನೇರನು ಹೆಬ್ರೋನಿನಲ್ಲಿ ಸತ್ತುಹೋದ ನೆಂದು ಸೌಲನ ಮಗನು ಕೇಳಿದಾಗ ಅವನ ಕೈಗಳು ದುರ್ಬಲವಾದವು; ಇಸ್ರಾಯೇಲ್ಯ ರೆಲ್ಲರೂ ಕಳವಳಗೊಂಡರು.
- 2ಆದರೆ ಸೌಲನ ಮಗ ನಿಗೆ ಪಟಾಲಮಿನ ಅಧಿಪತಿಗಳಾದ ಇಬ್ಬರು ಮನುಷ್ಯ ರಿದ್ದರು; ಒಬ್ಬನ ಹೆಸರು ಬಾಣ ಮತ್ತೊಬ್ಬನ ಹೆಸರು ರೇಕಾಬ್; ಅವರು ಬೆನ್ಯಾವಿಾನನ ಮಕ್ಕಳಲ್ಲಿ ಬೇರೋತಿ ನವನಾದ ರಿಮ್ಮೋನನ ಮಕ್ಕಳು.
- 3ಬೇರೋತ್ ಬೆನ್ಯಾವಿಾನನ ಪಾಲಿನಲ್ಲಿ ಲೆಖ್ಖಿಸಲ್ಪಟ್ಟಿತ್ತು. ಆದರೆ ಬೇರೋತ್ಯರು ಗಿತ್ತಾಯಿಮಿಗೆ ಓಡಿಹೋಗಿ ಇಂದಿನ ವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ.
Cross references
- Ezra 4:4 ಎಜ್ರನು 4:4ಆದದರಿಂದ ಆ ದೇಶದ ಜನರು ಯೆಹೂದ ಜನರ ಕೈಗಳನ್ನು ಬಲಹೀನ ಮಾಡಿ ಕಟ್ಟು ವದರಲ್ಲಿ ಅವರನ್ನು ಕಳವಳಪಡಿಸಿದರು.
- Isaiah 13:7 ಯೆಶಾಯ 13:7ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು.
- Jeremiah 6:24 ಯೆರೆಮೀಯ 6:24ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.
- 2 Samuel 17:2 2 ಸಮುವೇಲನು 17:2ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು.
- Matthew 2:2–3 ಮತ್ತಾಯನು 2:2–3ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು. ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.
- Nehemiah 6:9 ನೆಹೆಮೀಯ 6:9ಯಾಕಂದರೆ--ಅದು ಆಗದ ಹಾಗೆ ಆ ಕೆಲಸ ಬಿಟ್ಟುಬಿಟ್ಟು ಅವರ ಕೈಗಳು ಬಲಹೀನವಾಗುವವು ಅಂದುಕೊಂಡು ಅವರೆಲ್ಲರೂ ನಮ್ಮನ್ನು ಭಯಪಡಿಸಿದರು.
- Jeremiah 50:43 ಯೆರೆಮೀಯ 50:43ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.
- Zephaniah 3:16 ಚೆಫನ್ಯ 3:16ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ.
- 2 Samuel 3:27 2 ಸಮುವೇಲನು 3:27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
- Isaiah 35:3 ಯೆಶಾಯ 35:3ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.