Skip to content
ThuthiThuthiThuthi
2 Samuel · chapter 4 · verse 10

2 Samuel 4:10 in Kannada

ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು.

Obbanu nanage--igo, saulanu sattanendu heliddarinda naanu chiklaginalli avanannu hididu konduhaakidenu.

2 Samuel 4:10 in English

King James Version (KJV)
When one told me, saying, Behold, Saul is dead, thinking to have brought good tidings, I took hold of him, and slew him in Ziklag, who [thought] that I would have given him a reward for his tidings:
World English Bible (WEB)
when someone told me, ‘Behold, Saul is dead,’ thinking that he brought good news, I seized him and killed him in Ziklag, which was the reward I gave him for his news.
American Standard Version (ASV)
when one told me, saying, Behold, Saul is dead, thinking to have brought good tidings, I took hold of him, and slew him in Ziklag, which was the reward I gave him for his tidings.
Bible in Basic English (BBE)
When one came to me with the news of Saul's death, in the belief that it would be good news, I took him and put him to death in Ziklag, which was the reward I gave him for his news:
Darby Translation (DBY)
when one told me, saying, Behold, Saul is dead! and he was in his own sight a messenger of good, I took hold of him, and slew him in Ziklag — to whom forsooth I should give a reward for his good tidings:
Webster's Bible (WBS)
When one told me, saying, Behold, Saul is dead, (thinking to have brought good tidings,) I took hold of him, and slew him in Ziklag, who [thought] that I would have given him a reward for his tidings:
Young's Literal Translation (YLT)
when one is declaring to me, saying, Lo, Saul is dead, and he was as a bearer of tidings in his own eyes, then I take hold on him, and slay him in Ziklag, instead of my giving to him [for] the tidings.

Read in context

  1. 8ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋ ಶೆತನ ತಲೆಯನ್ನು ತಂದು ಅರಸನಿಗೆ--ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗನಾದ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಕರ್ತನು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲ ನಿಗೂ ಅವನ ಸಂತಾನಕ್ಕೂ ಮುಯ್ಯಿತೀರಿಸಿದ್ದಾನೆ ಅಂದರು.
  2. 9ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ
  3. 10ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು.
  4. 11ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
  5. 12ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
Read all of 2 Samuel 4

Cross references

Original words (Hebrew)

2 Samuel 4:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.