Skip to content
ThuthiThuthiThuthi
2 Samuel · chapter 4 · verse 11

2 Samuel 4:11 in Kannada

ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.

Tanna maneyalli tanna haasigeya mele malagidda neetivantanannu kolemaadida dushta manushyarannu eshto hechchaagi kolemaaduvenu. Haagaadare eega naanu nimma kaiyinda avana rakta vichaa rane maadi nimmannu bhoomiyinda tegedubidade iruveno andanu.daaveedanu tanna yauva nastharige aajnyaapisiddarinda avaru avarannu kondu haaki, avara kaikaalugalannu kadidu hebro ninalliruva kolada baliyalli tooguhaakidaru. Avaru eeshboshetana taleyannu takkondu adannu hebroninalliruva abnerana samaadhiyalli hoonittaru.

2 Samuel 4:11 in English

King James Version (KJV)
How much more, when wicked men have slain a righteous person in his own house upon his bed? shall I not therefore now require his blood of your hand, and take you away from the earth?
World English Bible (WEB)
How much more, when wicked men have slain a righteous person in his own house on his bed, should I not now require his blood from your hand, and rid the earth of you?”
American Standard Version (ASV)
How much more, when wicked men have slain a righteous person in his own house upon his bed, shall I not now require his blood of your hand, and take you away from the earth?
Bible in Basic English (BBE)
How much more, when evil men have put an upright person to death, in his house, sleeping on his bed, will I take payment from you for his blood, and have you cut off from the earth?
Darby Translation (DBY)
how much more, when wicked men have slain a righteous person in his own house upon his bed? and should I not now demand his blood of your hand, and take you away from the earth?
Webster's Bible (WBS)
How much more, when wicked men have slain a righteous person in his own house upon his bed? shall I not therefore now require his blood of your hand, and take you away from the earth?
Young's Literal Translation (YLT)
Also — when wicked men have slain the righteous man in his own house, on his bed; and now, do not I require his blood of your hand, and have taken you away from the earth?'

Read in context

  1. 9ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ
  2. 10ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು.
  3. 11ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
  4. 12ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
Read all of 2 Samuel 4

Cross references

Original words (Hebrew)

2 Samuel 4:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.