2 Samuel · chapter 4 · verse 3
2 Samuel 4:3 in Kannada
ಬೇರೋತ್ ಬೆನ್ಯಾವಿಾನನ ಪಾಲಿನಲ್ಲಿ ಲೆಖ್ಖಿಸಲ್ಪಟ್ಟಿತ್ತು. ಆದರೆ ಬೇರೋತ್ಯರು ಗಿತ್ತಾಯಿಮಿಗೆ ಓಡಿಹೋಗಿ ಇಂದಿನ ವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ.
Berot benyaaviాnana paalinalli lekhkhisalpattittu. Aadare berotyaru gittaayimige odihogi indina varegoo alli pravaasigalaagiddaare.
2 Samuel 4:3 in English
- King James Version (KJV)
- And the Beerothites fled to Gittaim, and were sojourners there until this day.)
- World English Bible (WEB)
- and the Beerothites fled to Gittaim, and have lived as foreigners there until today).
- American Standard Version (ASV)
- and the Beerothites fled to Gittaim, and have been sojourners there until this day).
- Bible in Basic English (BBE)
- But the people of Beeroth had gone in flight to Gittaim, where they have been living to this day.)
- Darby Translation (DBY)
- And the Beerothites had fled to Gittaim, and were sojourners there until this day.
- Webster's Bible (WBS)
- And the Beerothites fled to Gittaim, and have been sojourners there until this day.)
- Young's Literal Translation (YLT)
- and the Beerothites flee to Gittaim, and are there sojourners unto this day.
Read in context
- 1ಅಬ್ನೇರನು ಹೆಬ್ರೋನಿನಲ್ಲಿ ಸತ್ತುಹೋದ ನೆಂದು ಸೌಲನ ಮಗನು ಕೇಳಿದಾಗ ಅವನ ಕೈಗಳು ದುರ್ಬಲವಾದವು; ಇಸ್ರಾಯೇಲ್ಯ ರೆಲ್ಲರೂ ಕಳವಳಗೊಂಡರು.
- 2ಆದರೆ ಸೌಲನ ಮಗ ನಿಗೆ ಪಟಾಲಮಿನ ಅಧಿಪತಿಗಳಾದ ಇಬ್ಬರು ಮನುಷ್ಯ ರಿದ್ದರು; ಒಬ್ಬನ ಹೆಸರು ಬಾಣ ಮತ್ತೊಬ್ಬನ ಹೆಸರು ರೇಕಾಬ್; ಅವರು ಬೆನ್ಯಾವಿಾನನ ಮಕ್ಕಳಲ್ಲಿ ಬೇರೋತಿ ನವನಾದ ರಿಮ್ಮೋನನ ಮಕ್ಕಳು.
- 3ಬೇರೋತ್ ಬೆನ್ಯಾವಿಾನನ ಪಾಲಿನಲ್ಲಿ ಲೆಖ್ಖಿಸಲ್ಪಟ್ಟಿತ್ತು. ಆದರೆ ಬೇರೋತ್ಯರು ಗಿತ್ತಾಯಿಮಿಗೆ ಓಡಿಹೋಗಿ ಇಂದಿನ ವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ.
- 4ಆದರೆ ಸೌಲನ ಮಗನಾದ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಇಜ್ರೇಲಿನಿಂದ ಸೌಲನೂ ಯೋನಾತಾನನೂ ಸತ್ತರೆಂಬ ವರ್ತಮಾನ ಬಂದಾಗ ಅವನು ಐದು ವರುಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ ಏನಾಯಿ ತಂದರೆ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.
- 5ಬೇರೋತಿನ ಮಗನಾಗಿರುವ ರಿಮ್ಮೋನನ ಮಕ್ಕ ಳಾದ ರೇಕಾಬನೂ ಬಾಣನೂ ಹೊರಟು ಮಧ್ಯಾಹ್ನದ ಬಿಸಿಲಿನಲ್ಲಿ ಮಂಚದ ಮೇಲೆ ಮಲಗಿಕೊಂಡಿರುವ ಈಷ್ಬೋಶೆತನ ಮನೆಗೆ ಬಂದರು.