2 Samuel · chapter 4 · verse 5
2 Samuel 4:5 in Kannada
ಬೇರೋತಿನ ಮಗನಾಗಿರುವ ರಿಮ್ಮೋನನ ಮಕ್ಕ ಳಾದ ರೇಕಾಬನೂ ಬಾಣನೂ ಹೊರಟು ಮಧ್ಯಾಹ್ನದ ಬಿಸಿಲಿನಲ್ಲಿ ಮಂಚದ ಮೇಲೆ ಮಲಗಿಕೊಂಡಿರುವ ಈಷ್ಬೋಶೆತನ ಮನೆಗೆ ಬಂದರು.
Berotina maganaagiruva rimmonana makka laada rekaabanoo baananoo horatu madhyaahnada bisilinalli manchada mele malagikondiruva eeshboshetana manege bandaru.
2 Samuel 4:5 in English
- King James Version (KJV)
- And the sons of Rimmon the Beerothite, Rechab and Baanah, went, and came about the heat of the day to the house of Ish-bosheth, who lay on a bed at noon.
- World English Bible (WEB)
- The sons of Rimmon the Beerothite, Rechab and Baanah, went out and came at about the heat of the day to the house of Ishbosheth as he took his rest at noon.
- American Standard Version (ASV)
- And the sons of Rimmon the Beerothite, Rechab and Baanah, went, and came about the heat of the day to the house of Ish-bosheth, as he took his rest at noon.
- Bible in Basic English (BBE)
- And Rechab and Baanah, the sons of Rimmon the Beerothite, went out and came to the house of Ish-bosheth in the heat of the day, when he was resting in the middle of the day. Now the woman who kept the door was cleaning grain, and sleep overcame her.
- Darby Translation (DBY)
- And the sons of Rimmon the Beerothite, Rechab and Baanah, went and came in about the heat of the day into the house of Ishbosheth, who was taking his noonday rest.
- Webster's Bible (WBS)
- And the sons of Rimmon the Beerothite, Rechab and Baanah, went, and came about the heat of the day to the house of Ish-bosheth, who lay on a bed at noon.
- Young's Literal Translation (YLT)
- And the sons of Rimmon the Beerothite, Rechab and Baanah, go, and come in at the heat of the day unto the house of Ish-Bosheth, and he is lying down — the lying down of noon;
Read in context
- 3ಬೇರೋತ್ ಬೆನ್ಯಾವಿಾನನ ಪಾಲಿನಲ್ಲಿ ಲೆಖ್ಖಿಸಲ್ಪಟ್ಟಿತ್ತು. ಆದರೆ ಬೇರೋತ್ಯರು ಗಿತ್ತಾಯಿಮಿಗೆ ಓಡಿಹೋಗಿ ಇಂದಿನ ವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ.
- 4ಆದರೆ ಸೌಲನ ಮಗನಾದ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಇಜ್ರೇಲಿನಿಂದ ಸೌಲನೂ ಯೋನಾತಾನನೂ ಸತ್ತರೆಂಬ ವರ್ತಮಾನ ಬಂದಾಗ ಅವನು ಐದು ವರುಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ ಏನಾಯಿ ತಂದರೆ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.
- 5ಬೇರೋತಿನ ಮಗನಾಗಿರುವ ರಿಮ್ಮೋನನ ಮಕ್ಕ ಳಾದ ರೇಕಾಬನೂ ಬಾಣನೂ ಹೊರಟು ಮಧ್ಯಾಹ್ನದ ಬಿಸಿಲಿನಲ್ಲಿ ಮಂಚದ ಮೇಲೆ ಮಲಗಿಕೊಂಡಿರುವ ಈಷ್ಬೋಶೆತನ ಮನೆಗೆ ಬಂದರು.
- 6ಗೋಧಿಯನ್ನು ತಕ್ಕೊಂಡು ಹೋಗುವವರಾಗಿ ನಡು ಮನೆಯೊಳಗೆ ಬಂದು ಅವನ ಐದನೇ ಎಲುಬಿನ ಸಂದಿನಲ್ಲಿ ತಿವಿದರು. ರೇಕಾಬನೂ ಅವನ ಸಹೋದರನಾದ ಬಾಣನೂ ತಪ್ಪಿಸಿಕೊಂಡು ಹೋದರು.
- 7ಅವರು ಮನೆಯೊಳಗೆ ಪ್ರವೇಶಿಸಿದಾಗ ಅವನು ಮಲಗುವ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದನು; ಇವರು ಅವನನ್ನು ಹೊಡೆದು ಕೊಂದುಹಾಕಿ ತಲೆಯನ್ನು ಕಡಿದು ಅದನ್ನು ತೆಗೆದುಕೊಂಡು ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು
Cross references
- Proverbs 24:33–34 ಜ್ಞಾನೋಕ್ತಿಗಳು 24:33–34ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು. ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
- 2 Chronicles 25:27 2 ಪೂರ್ವಕಾಲವೃತ್ತಾಂತ 25:27ಆದರೆ ಅಮಚ್ಯನು ಕರ್ತನ ಕಡೆಯಿಂದ ತೊಲಗಿಹೋದ ತರುವಾಯ ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದರು. ಆದ ಕಾರಣ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅವನ ಹಿಂದೆ ಲಾಕೀಷಿಗೆ ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.
- 2 Samuel 11:2 2 ಸಮುವೇಲನು 11:2ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.
- 1 Kings 16:9 1 ಅರಸುಗಳು 16:9ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.
- 2 Chronicles 24:25 2 ಪೂರ್ವಕಾಲವೃತ್ತಾಂತ 24:25ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.
- 1 Thessalonians 5:3–7 1 ಥೆಸಲೊನೀಕದವರಿಗೆ 5:3–7ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು. ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ. ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ. ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ.
- 2 Samuel 2:8 2 ಸಮುವೇಲನು 2:8ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ
- 2 Chronicles 33:24 2 ಪೂರ್ವಕಾಲವೃತ್ತಾಂತ 33:24ಆದದರಿಂದ ಅವನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅವನ ಸ್ವಂತ ಮನೆಯಲ್ಲಿ ಅವನನ್ನು ಕೊಂದುಹಾಕಿದರು.ಆದರೆ ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದ ಲಾಗಿ ಅರಸನನ್ನಾಗಿ ಮಾಡಿದರು.
Original words (Hebrew)
- sons · H1121בֵּן bên
- Rimmon · H7417רִמּוֹן Rimmôwn
- Beerothite · H886בְּאֵרֹתִי Bᵉʼêrôthîy
- Rechab · H7394רֵכָב Rêkâb
- Baanah · H1196בַּעֲנָה Baʻănâh
- went · H3212יָלַךְ yâlak
- came · H935בּוֹא bôwʼ
- heat · H2527חֹם chôm
- day · H3117יוֹם yôwm
- house · H1004בַּיִת bayith
- Ish-bosheth · H378אִישׁ־בֹּשֶׁת ʼÎysh-Bôsheth
- lay · H7901שָׁכַב shâkab
- bed · H4904מִשְׁכָּב mishkâb
- noon · H6672צֹהַר tsôhar