2 Samuel · chapter 4 · verse 7
2 Samuel 4:7 in Kannada
ಅವರು ಮನೆಯೊಳಗೆ ಪ್ರವೇಶಿಸಿದಾಗ ಅವನು ಮಲಗುವ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದನು; ಇವರು ಅವನನ್ನು ಹೊಡೆದು ಕೊಂದುಹಾಕಿ ತಲೆಯನ್ನು ಕಡಿದು ಅದನ್ನು ತೆಗೆದುಕೊಂಡು ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು
Avaru maneyolage praveshisidaaga avanu malaguva maneyalli tanna haasigeya mele malagiddanu; ivaru avanannu hodedu konduhaaki taleyannu kadidu adannu tegedukondu raatriyellaa bailinalli nadedu
2 Samuel 4:7 in English
- King James Version (KJV)
- For when they came into the house, he lay on his bed in his bedchamber, and they smote him, and slew him, and beheaded him, and took his head, and gat them away through the plain all night.
- World English Bible (WEB)
- Now when they came into the house as he lay on his bed in his bedroom, they struck him, killed him, beheaded him, and took his head, and went by the way of the Arabah all night.
- American Standard Version (ASV)
- Now when they came into the house, as he lay on his bed in his bedchamber, they smote him, and slew him, and beheaded him, and took his head, and went by the way of the Arabah all night.
- Bible in Basic English (BBE)
- And when they came into the house, Ish-bosheth was stretched on his bed in his bedroom; and they made an attack on him and put him to death, and, cutting off his head, they took it with them and went by the road through the Arabah all night.
- Darby Translation (DBY)
- They came into the house, as he lay on his bed in his bedchamber, and they smote him, and slew him, and beheaded him; and they took his head, and went by the way of the plain all night.
- Webster's Bible (WBS)
- For when they came into the house, he lay on his bed in his bed-chamber, and they smote him, and slew him, and beheaded him, and took his head, and went away through the plain all night.
- Young's Literal Translation (YLT)
- yea, they come in to the house, and he is lying on his bed, in the inner part of his bed-chamber, and they smite him, and put him to death, and turn aside his head, and they take his head, and go the way of the plain all the night,
Read in context
- 5ಬೇರೋತಿನ ಮಗನಾಗಿರುವ ರಿಮ್ಮೋನನ ಮಕ್ಕ ಳಾದ ರೇಕಾಬನೂ ಬಾಣನೂ ಹೊರಟು ಮಧ್ಯಾಹ್ನದ ಬಿಸಿಲಿನಲ್ಲಿ ಮಂಚದ ಮೇಲೆ ಮಲಗಿಕೊಂಡಿರುವ ಈಷ್ಬೋಶೆತನ ಮನೆಗೆ ಬಂದರು.
- 6ಗೋಧಿಯನ್ನು ತಕ್ಕೊಂಡು ಹೋಗುವವರಾಗಿ ನಡು ಮನೆಯೊಳಗೆ ಬಂದು ಅವನ ಐದನೇ ಎಲುಬಿನ ಸಂದಿನಲ್ಲಿ ತಿವಿದರು. ರೇಕಾಬನೂ ಅವನ ಸಹೋದರನಾದ ಬಾಣನೂ ತಪ್ಪಿಸಿಕೊಂಡು ಹೋದರು.
- 7ಅವರು ಮನೆಯೊಳಗೆ ಪ್ರವೇಶಿಸಿದಾಗ ಅವನು ಮಲಗುವ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದನು; ಇವರು ಅವನನ್ನು ಹೊಡೆದು ಕೊಂದುಹಾಕಿ ತಲೆಯನ್ನು ಕಡಿದು ಅದನ್ನು ತೆಗೆದುಕೊಂಡು ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು
- 8ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋ ಶೆತನ ತಲೆಯನ್ನು ತಂದು ಅರಸನಿಗೆ--ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗನಾದ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಕರ್ತನು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲ ನಿಗೂ ಅವನ ಸಂತಾನಕ್ಕೂ ಮುಯ್ಯಿತೀರಿಸಿದ್ದಾನೆ ಅಂದರು.
- 9ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ
Cross references
- Matthew 14:11 ಮತ್ತಾಯನು 14:11ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.
- 1 Samuel 31:9 1 ಸಮುವೇಲನು 31:9ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು.
- 2 Kings 10:6–7 2 ಅರಸುಗಳು 10:6–7ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು--ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು. ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
- 1 Samuel 17:54 1 ಸಮುವೇಲನು 17:54ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.
- 2 Samuel 2:29 2 ಸಮುವೇಲನು 2:29ಅಬ್ನೇ ರನೂ ಅವನ ಜನರೂ ಆ ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು ಯೊರ್ದನನ್ನು ದಾಟಿ ಬಿಥ್ರೋನಿನಲ್ಲೆಲ್ಲಾ ಹಾದು ಮಹನಯಿಮಿಗೆ ಬಂದರು.
- Mark 6:28–29 ಮಾರ್ಕನು 6:28–29ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು ಅವನ ಶಿಷ್ಯರು ಅದನ್ನು ಕೇಳಿದಾಗ ಬಂದು ಅವನ ಶವವನ್ನು ತಕ್ಕೊಂಡು ಸಮಾಧಿಯಲ್ಲಿ ಇಟ್ಟರು.
Original words (Hebrew)
- came · H935בּוֹא bôwʼ
- house · H1004בַּיִת bayith
- lay · H7901שָׁכַב shâkab
- bed · H4296מִטָּה miṭṭâh
- bedchamber · H2315חֶדֶר cheder
- smote · H5221נָכָה nâkâh
- slew · H4191מוּת mûwth
- beheaded · H5493סוּר çûwr
- took · H3947לָקַח lâqach
- head · H7218רֹאשׁ rôʼsh
- away · H3212יָלַךְ yâlak
- through · H1870דֶּרֶךְ derek
- plain · H6160עֲרָבָה ʻărâbâh
- night · H3915לַיִל layil