Skip to content
ThuthiThuthiThuthi
2 Samuel · chapter 4 · verse 8

2 Samuel 4:8 in Kannada

ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋ ಶೆತನ ತಲೆಯನ್ನು ತಂದು ಅರಸನಿಗೆ--ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗನಾದ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಕರ್ತನು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲ ನಿಗೂ ಅವನ ಸಂತಾನಕ್ಕೂ ಮುಯ್ಯಿತೀರಿಸಿದ್ದಾನೆ ಅಂದರು.

Hebroninalliruva daaveedana balige eeshbo shetana taleyannu tandu arasanige--igo, ninna praanavannu hudukida ninna shatruvaagidda saulana maganaada eeshboshetana taleyu. Ee dinadalli kartanu arasanaada namma odeyanigoskara saula nigoo avana santaanakkoo muyyiteerisiddaane andaru.

2 Samuel 4:8 in English

King James Version (KJV)
And they brought the head of Ish-bosheth unto David to Hebron, and said to the king, Behold the head of Ish-bosheth the son of Saul thine enemy, which sought thy life; and the LORD hath avenged my lord the king this day of Saul, and of his seed.
World English Bible (WEB)
They brought the head of Ishbosheth to David to Hebron, and said to the king, “Behold, the head of Ishbosheth, the son of Saul, your enemy, who sought your life! The LORD has avenged my lord the king today of Saul and of his offspring.”
American Standard Version (ASV)
And they brought the head of Ish-bosheth unto David to Hebron, and said to the king, Behold, the head of Ish-bosheth, the son of Saul, thine enemy, who sought thy life; and Jehovah hath avenged my lord the king this day of Saul, and of his seed.
Bible in Basic English (BBE)
And they took the head of Ish-bosheth to David in Hebron, and said to the king, Here is the head of Ish-bosheth, the son of Saul your hater, who would have taken your life; the Lord has taken payment for the wrongs of my lord the king from Saul and his seed today.
Darby Translation (DBY)
And they brought the head of Ishbosheth to David in Hebron, and said to the king, Behold the head of Ishbosheth the son of Saul, thine enemy who sought thy life; and Jehovah has given to my lord the king to be avenged this day of Saul and of his seed.
Webster's Bible (WBS)
And they brought the head of Ish-bosheth to David to Hebron, and said to the king, Behold the head of Ish-bosheth the son of Saul thy enemy, who sought thy life; and the LORD hath avenged my lord the king this day of Saul and of his seed.
Young's Literal Translation (YLT)
and bring in the head of Ish-Bosheth unto David in Hebron, and say unto the king, 'Lo, the head of Ish-Bosheth, son of Saul, thine enemy, who sought thy life; and Jehovah doth give to my lord the king vengeance this day, of Saul and of his seed.'

Read in context

  1. 6ಗೋಧಿಯನ್ನು ತಕ್ಕೊಂಡು ಹೋಗುವವರಾಗಿ ನಡು ಮನೆಯೊಳಗೆ ಬಂದು ಅವನ ಐದನೇ ಎಲುಬಿನ ಸಂದಿನಲ್ಲಿ ತಿವಿದರು. ರೇಕಾಬನೂ ಅವನ ಸಹೋದರನಾದ ಬಾಣನೂ ತಪ್ಪಿಸಿಕೊಂಡು ಹೋದರು.
  2. 7ಅವರು ಮನೆಯೊಳಗೆ ಪ್ರವೇಶಿಸಿದಾಗ ಅವನು ಮಲಗುವ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದನು; ಇವರು ಅವನನ್ನು ಹೊಡೆದು ಕೊಂದುಹಾಕಿ ತಲೆಯನ್ನು ಕಡಿದು ಅದನ್ನು ತೆಗೆದುಕೊಂಡು ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು
  3. 8ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋ ಶೆತನ ತಲೆಯನ್ನು ತಂದು ಅರಸನಿಗೆ--ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗನಾದ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಕರ್ತನು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲ ನಿಗೂ ಅವನ ಸಂತಾನಕ್ಕೂ ಮುಯ್ಯಿತೀರಿಸಿದ್ದಾನೆ ಅಂದರು.
  4. 9ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ
  5. 10ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು.
Read all of 2 Samuel 4

Cross references

Original words (Hebrew)

2 Samuel 4:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.