2 Samuel · chapter 4 · verse 9
2 Samuel 4:9 in Kannada
ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ
Aaga daaveedanu berotina maganaa giruva rimmonana makkalaada rekaabigoo avana sahodaranaada baananigoo pratyuttaravaagi--ellaa ikkattininda nanna praanavannu vimochisida kartana jeevadaane, tanna kannige suvartamaanavannu tandavanu endu kaanisikondavanaagi naanu tanna vartamaanakkoskara bahumaanavannu kodu venendu nenasi
2 Samuel 4:9 in English
- King James Version (KJV)
- And David answered Rechab and Baanah his brother, the sons of Rimmon the Beerothite, and said unto them, [As] the LORD liveth, who hath redeemed my soul out of all adversity,
- World English Bible (WEB)
- David answered Rechab and Baanah his brother, the sons of Rimmon the Beerothite, and said to them, “As the LORD lives, who has redeemed my soul out of all adversity,
- American Standard Version (ASV)
- And David answered Rechab and Baanah his brother, the sons of Rimmon the Beerothite, and said unto them, As Jehovah liveth, who hath redeemed my soul out of all adversity,
- Bible in Basic English (BBE)
- And David made answer to Rechab and his brother Baanah, the sons of Rimmon the Beerothite, and said to them, By the living Lord, who has kept me safe from all my trouble,
- Darby Translation (DBY)
- Then David answered Rechab and Baanah his brother, the sons of Rimmon the Beerothite, and said to them, [As] Jehovah liveth, who has redeemed my soul out of all distress,
- Webster's Bible (WBS)
- And David answered Rechab and Baanah his brother, the sons of Rimmon the Beerothite, and said to them, [As] the LORD liveth, who hath redeemed my soul out of all adversity,
- Young's Literal Translation (YLT)
- And David answereth Rechab and Baanah his brother, sons of Rimmon the Beerothite, and saith to them, 'Jehovah liveth, who hath redeemed my soul out of all adversity,
Read in context
- 7ಅವರು ಮನೆಯೊಳಗೆ ಪ್ರವೇಶಿಸಿದಾಗ ಅವನು ಮಲಗುವ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದನು; ಇವರು ಅವನನ್ನು ಹೊಡೆದು ಕೊಂದುಹಾಕಿ ತಲೆಯನ್ನು ಕಡಿದು ಅದನ್ನು ತೆಗೆದುಕೊಂಡು ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು
- 8ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋ ಶೆತನ ತಲೆಯನ್ನು ತಂದು ಅರಸನಿಗೆ--ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗನಾದ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಕರ್ತನು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲ ನಿಗೂ ಅವನ ಸಂತಾನಕ್ಕೂ ಮುಯ್ಯಿತೀರಿಸಿದ್ದಾನೆ ಅಂದರು.
- 9ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ
- 10ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು.
- 11ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
Cross references
- Psalm 107:2 ಕೀರ್ತನೆಗಳು 107:2ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
- Psalm 34:6–7 ಕೀರ್ತನೆಗಳು 34:6–7ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು. ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
- Genesis 48:16 ಆದಿಕಾಂಡ 48:16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
- 1 Kings 1:29 1 ಅರಸುಗಳು 1:29ನಿನ್ನ ಮಗನಾದ ಸೊಲೊಮೋನನು ನನ್ನ ತರುವಾಯ ಆಳುವನೆಂದೂ
- Psalm 34:17 ಕೀರ್ತನೆಗಳು 34:17ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
- Psalm 103:4 ಕೀರ್ತನೆಗಳು 103:4ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
- Psalm 71:23 ಕೀರ್ತನೆಗಳು 71:23ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
- Psalm 34:22 ಕೀರ್ತನೆಗಳು 34:22ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
- Psalm 31:5–7 ಕೀರ್ತನೆಗಳು 31:5–7ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ. ವ್ಯರ್ಥವಾದ ಸುಳ್ಳುಗಳನ್ನ ನುಸರಿಸುವವರನ್ನು ನಾನು ಹಗೆಮಾಡುತ್ತೇನೆ; ಆದರೆ ನಾನು ಕರ್ತನಲ್ಲಿ ಭರವಸವಿಡುತ್ತೇನೆ. ನಿನ್ನ ಕರುಣೆ ಯಲ್ಲಿ ಉಲ್ಲಾಸಿಸಿ ಸಂತೋಷಪಡುವೆನು; ಯಾಕಂ ದರೆ ನೀನು ನನ್ನ ಕಷ್ಟವನ್ನು ಲಕ್ಷ್ಯಕ್ಕೆ ತಂದು ನನ್ನ ಪ್ರಾಣವು ಇಕ್ಕಟ್ಟುಗಳಲ್ಲಿರುವದನ್ನು ಅರಿತಿದ್ದೀಯಲ್ಲಾ.
- 2 Timothy 4:17–18 2 ತಿಮೊಥೆಯನಿಗೆ 4:17–18ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು. ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
- Psalm 106:10 ಕೀರ್ತನೆಗಳು 106:10ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.
Original words (Hebrew)
- David · H1732דָּוִד Dâvid
- answered · H6030עָנָה ʻânâh
- Rechab · H7394רֵכָב Rêkâb
- Baanah · H1196בַּעֲנָה Baʻănâh
- brother · H251אָח ʼâch
- sons · H1121בֵּן bên
- Rimmon · H7417רִמּוֹן Rimmôwn
- Beerothite · H886בְּאֵרֹתִי Bᵉʼêrôthîy
- said · H559אָמַר ʼâmar
- liveth · H2416חַי chay
- redeemed · H6299פָּדָה pâdâh
- soul · H5315נֶפֶשׁ nephesh
- adversity · H6869צָרָה tsârâh