Skip to content
ThuthiThuthiThuthi
2 Samuel · chapter 5 · verse 10

2 Samuel 5:10 in Kannada

ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು.

Heege ye daaveedanu dinadinakke doddavanaaguttaa iddanu; sainyagala devaraada kartanu avana sangada iddanu.

2 Samuel 5:10 in English

King James Version (KJV)
And David went on, and grew great, and the LORD God of hosts [was] with him.
World English Bible (WEB)
David grew greater and greater, for the LORD, the God of Armies, was with him.
American Standard Version (ASV)
And David waxed greater and greater; for Jehovah, the God of hosts, was with him.
Bible in Basic English (BBE)
And David became greater and greater; for the Lord, the God of armies, was with him.
Darby Translation (DBY)
And David became continually greater; and Jehovah the God of hosts was with him.
Webster's Bible (WBS)
And David went on, and grew great, and the LORD God of hosts [was] with him.
Young's Literal Translation (YLT)
and David goeth, going on and becoming great, and Jehovah, God of Hosts, [is] with him.

Read in context

  1. 8ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.
  2. 9ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
  3. 10ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು.
  4. 11ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.
  5. 12ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು.
Read all of 2 Samuel 5

Cross references

Original words (Hebrew)

2 Samuel 5:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.