Skip to content
ThuthiThuthiThuthi
2 Samuel · chapter 5 · verse 12

2 Samuel 5:12 in Kannada

ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು.

Daaveedanu tannannu kartanu israaye lina mele arasanannaagi sthirapadisidanendoo tanna janavaada israayelina nimitta tanna raajyavannu unnatakkerisidanendoo tilidukondanu.

2 Samuel 5:12 in English

King James Version (KJV)
And David perceived that the LORD had established him king over Israel, and that he had exalted his kingdom for his people Israel’s sake.
World English Bible (WEB)
David perceived that the LORD had established him king over Israel, and that he had exalted his kingdom for his people Israel’s sake.
American Standard Version (ASV)
And David perceived that Jehovah had established him king over Israel, and that he had exalted his kingdom for his people Israel’s sake.
Bible in Basic English (BBE)
And David saw that the Lord had made his position safe as king over Israel, and that he had made his kingdom great because of his people Israel.
Darby Translation (DBY)
And David perceived that Jehovah had established him king over Israel, and that he had exalted his kingdom because of his people Israel.
Webster's Bible (WBS)
And David perceived that the LORD had established him king over Israel, and that he had exalted his kingdom for his people Israel's sake.
Young's Literal Translation (YLT)
and David knoweth that Jehovah hath established him for king over Israel, and that He hath lifted up his kingdom, because of His people Israel.

Read in context

  1. 10ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು.
  2. 11ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.
  3. 12ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು.
  4. 13ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
  5. 14ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್‌ ನಾತಾನ್‌
Read all of 2 Samuel 5

Cross references

Original words (Hebrew)

2 Samuel 5:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.