2 Samuel · chapter 5 · verse 13
2 Samuel 5:13 in Kannada
ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
Daaveedanu hebronannu bittuhoda taruvaaya yeroosalemininda innoo kelavu mandi upapatniyarannoo hendatiyarannoo maadikondanu; daaveedanige innoo kumaa raroo kumaarteyaroo huttidaru.
2 Samuel 5:13 in English
- King James Version (KJV)
- And David took [him] more concubines and wives out of Jerusalem, after he was come from Hebron: and there were yet sons and daughters born to David.
- World English Bible (WEB)
- David took more concubines and wives for himself out of Jerusalem, after he had come from Hebron; and more sons and daughters were born to David.
- American Standard Version (ASV)
- And David took him more concubines and wives out of Jerusalem, after he was come from Hebron; and there were yet sons and daughters born to David.
- Bible in Basic English (BBE)
- And David took more women and wives in Jerusalem, after he had come from Hebron: and he had more sons and daughters.
- Darby Translation (DBY)
- And David took him more concubines and wives out of Jerusalem, after he had come from Hebron; and there were yet sons and daughters born to David.
- Webster's Bible (WBS)
- And David took [him] more concubines and wives out of Jerusalem, after he had come from Hebron: and there were yet sons and daughters born to David.
- Young's Literal Translation (YLT)
- And David taketh again concubines and wives out of Jerusalem, after his coming from Hebron, and there are born again to David sons and daughters.
Read in context
- 11ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.
- 12ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು.
- 13ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
- 14ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್
- 15ಸೊಲೊಮೋನ್ ಇಬ್ಹಾರ್
Cross references
- 1 Chronicles 3:9 1 ಪೂರ್ವಕಾಲವೃತ್ತಾಂತ 3:9ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು.
- Deuteronomy 17:17 ಧರ್ಮೋಪದೇಶಕಾಂಡ 17:17ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು.
- 2 Chronicles 11:18–21 2 ಪೂರ್ವಕಾಲವೃತ್ತಾಂತ 11:18–21ರೆಹಬ್ಬಾಮನು ದಾವೀದನ ಮಗನಾದ ಯೆರೀ ಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳು ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು. ಅಬೀಹೈಲಳು ಯೆಗೂಷ್, ಶೆಮರ್ಯ, ಜಾಹಮ್ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು. ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು. ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.
- 2 Chronicles 13:21 2 ಪೂರ್ವಕಾಲವೃತ್ತಾಂತ 13:21ಆದರೆ ಅಬೀಯನು ಬಲಗೊಂಡು ಹದಿನಾಲ್ಕು ಮಂದಿ ಹೆಂಡತಿಯರನ್ನು ಮದುವೆಮಾಡಿಕೊಂಡು ಇಪ್ಪತ್ತೆರಡು ಮಂದಿ ಕುಮಾರರನ್ನೂ ಹದಿನಾರು ಮಂದಿ ಕುಮಾರ್ತೆಯರನ್ನೂ ಪಡೆದನು.ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
- 1 Chronicles 14:3–7 1 ಪೂರ್ವಕಾಲವೃತ್ತಾಂತ 14:3–7ದಾವೀದನು ಯೆರೂಸಲೇಮಿನಲ್ಲಿ ಇನ್ನೂ ಹೆಂಡತಿಯರನ್ನು ತೆಗೆದು ಕೊಂಡು ಹೆಚ್ಚು ಕುಮಾರರನ್ನೂ ಕುಮಾರ್ತೆಯರನ್ನೂ ಪಡೆದನು. ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳೇನಂದರೆ--ಶಮ್ಮೂವನು, ಶೋಬಾ ಬನು, ನಾತಾನನು, ಸೊಲೊಮೋನನು, ಇಬ್ಹಾರನು, ಎಲೀಷೂವನು, ಎಲ್ಪೆಲೆಟನು, ನೋಗಹನು, ನೆಫೆ ಗನು, ಯಾಫೀಯನು, ಎಲೀಷಾಮನು, ಬೆಲ್ಯಾದನು, ಎಲೀಫೆಲೆಟನು.
- Genesis 25:5–6 ಆದಿಕಾಂಡ 25:5–6ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು. ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
Original words (Hebrew)
- David · H1732דָּוִד Dâvid
- took · H3947לָקַח lâqach
- concubines · H6370פִּילֶגֶשׁ pîylegesh
- wives · H802אִשָּׁה ʼishshâh
- Jerusalem · H3389יְרוּשָׁלַ͏ִם Yᵉrûwshâlaim
- after · H310אַחַר ʼachar
- come · H935בּוֹא bôwʼ
- Hebron · H2275חֶבְרוֹן Chebrôwn
- sons · H1121בֵּן bên
- daughters · H1323בַּת bath
- born · H3205יָלַד yâlad
- David · H1732דָּוִד Dâvid