2 Samuel · chapter 5 · verse 14
2 Samuel 5:14 in Kannada
ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್
Yeroosa leminalli avanige huttidavara hesarugalu yaavavendare; shammoova shobaab naataan
2 Samuel 5:14 in English
- King James Version (KJV)
- And these [be] the names of those that were born unto him in Jerusalem; Shammua, and Shobab, and Nathan, and Solomon,
- World English Bible (WEB)
- These are the names of those who were born to him in Jerusalem: Shammua, Shobab, Nathan, Solomon,
- American Standard Version (ASV)
- And these are the names of those that were born unto him in Jerusalem: Shammua, and Shobab, and Nathan, and Solomon,
- Bible in Basic English (BBE)
- These are the names of those whose birth took place in Jerusalem: Shammua and Shobab and Nathan and Solomon
- Darby Translation (DBY)
- And these are the names of those that were born to him in Jerusalem: Shammua, and Shobab, and Nathan, and Solomon,
- Webster's Bible (WBS)
- And these [are] the names of those that were born to him in Jerusalem; Shammuah, and Shobab, and Nathan, and Solomon,
- Young's Literal Translation (YLT)
- And these [are] the names of those born to him in Jerusalem: Shammuah, and Shobab, and Nathan, and Solomon,
Read in context
- 12ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು.
- 13ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
- 14ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್
- 15ಸೊಲೊಮೋನ್ ಇಬ್ಹಾರ್
- 16ಎಲೀಷೂವ ನೆಫೆಗ್ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್ ಇವರೇ.
Cross references
- 1 Chronicles 3:5–9 1 ಪೂರ್ವಕಾಲವೃತ್ತಾಂತ 3:5–9ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು, ಸೊಲೊ ಮೋನನು ಈ ನಾಲ್ಕು ಮಂದಿಯು. ಇದಲ್ಲದೆ ಇಬ್ಹಾರನು, ಎಲೀಷಾಮನು, ಎಲೀಫೆಲೆಟನು, ನೊಗನು, ನೆಫೆಗನು, ಯಾಫೀಯನು, ಎಲೀಷಾ ಮನು, ಎಲ್ಯಾದನು, ಎಲೀಫೆಲೆಟನು, ಈ ಒಂಬತ್ತು ಮಂದಿಯು. ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು.
- Matthew 1:6 ಮತ್ತಾಯನು 1:6ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
- 2 Samuel 12:24–25 2 ಸಮುವೇಲನು 12:24–25ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯನ್ನು ಆದರಿಸಿ ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು.ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಕರ್ತನು ಅವ ನನ್ನು ಪ್ರೀತಿಮಾಡಿದನು. ಪ್ರವಾದಿಯಾದ ನಾತಾ ನನ ಮುಖಾಂತರ ಕರ್ತನ ನಿಮಿತ್ತ ಅವನಿಗೆ ಯೆದೀದ್ಯ ನೆಂದು ಹೆಸರಿಟ್ಟನು.
- 1 Chronicles 14:4 1 ಪೂರ್ವಕಾಲವೃತ್ತಾಂತ 14:4ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳೇನಂದರೆ--ಶಮ್ಮೂವನು, ಶೋಬಾ ಬನು, ನಾತಾನನು,
- 2 Samuel 12:1–7 2 ಸಮುವೇಲನು 12:1–7ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು. ಐಶ್ವರ್ಯವಂತನಿಗೆ ಕುರಿ ಪಶುಗಳು ಬಹಳವಾಗಿದ್ದವು. ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು. ಐಶ್ವರ್ಯವುಳ್ಳ ಆ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಆ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು. ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು. ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು. ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
- Luke 2:31 ಲೂಕನು 2:31ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ.