2 Samuel · chapter 5 · verse 17
2 Samuel 5:17 in Kannada
ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.
Avaru daaveedanannu israayelina mele arasanaagalu abhishekamaadiddaarendu philishti yaru kelidaaga avarellaru daaveedanannu huduku vadakke bandaru. Adannu daaveedanu keli gadi sthalakke hodanu.
2 Samuel 5:17 in English
- King James Version (KJV)
- But when the Philistines heard that they had anointed David king over Israel, all the Philistines came up to seek David; and David heard [of it], and went down to the hold.
- World English Bible (WEB)
- When the Philistines heard that they had anointed David king over Israel, all the Philistines went up to seek David, but David heard about it and went down to the stronghold.
- American Standard Version (ASV)
- And when the Philistines heard that they had anointed David king over Israel, all the Philistines went up to seek David; and David heard of it, and went down to the stronghold.
- Bible in Basic English (BBE)
- And when the Philistines had news that David had been made king over Israel, they all went up in search of David; and David, hearing of it, went down to the strong place.
- Darby Translation (DBY)
- And the Philistines heard that they had anointed David king over Israel, and all the Philistines went up to seek David; and David heard [of it], and went down to the stronghold.
- Webster's Bible (WBS)
- But when the Philistines heard that they had anointed David king over Israel, all the Philistines came up to seek David; and David heard [of it] , and went down to the hold.
- Young's Literal Translation (YLT)
- And the Philistines hear that they have anointed David for king over Israel, and all the Philistines come up to seek David, and David heareth, and goeth down unto the fortress,
Read in context
- 15ಸೊಲೊಮೋನ್ ಇಬ್ಹಾರ್
- 16ಎಲೀಷೂವ ನೆಫೆಗ್ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್ ಇವರೇ.
- 17ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.
- 18ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳುಕೊಂಡರು.
- 19ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
Cross references
- 2 Samuel 23:14 2 ಸಮುವೇಲನು 23:14ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
- 1 Chronicles 11:16 1 ಪೂರ್ವಕಾಲವೃತ್ತಾಂತ 11:16ಆಗ ದಾವೀದನು ಗಡಿಸ್ಥಳದಲ್ಲಿ ಇದ್ದನು; ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
- 1 Chronicles 14:8–9 1 ಪೂರ್ವಕಾಲವೃತ್ತಾಂತ 14:8–9ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕಿಸಲ್ಪಟ್ಟಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿಯರೆಲ್ಲರು ದಾವೀದನನ್ನು ಹುಡು ಕಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆ ದುರಾಗಿ ಹೊರಟನು. ಆಗ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳಿದುಕೊಂಡರು.
- Psalm 2:1–5 ಕೀರ್ತನೆಗಳು 2:1–5ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು. ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು.
- Revelation 11:15–18 ಪ್ರಕಟನೆ 11:15–18ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು. ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು-- ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
Original words (Hebrew)
- Philistines · H6430פְּלִשְׁתִּי Pᵉlishtîy
- heard · H8085שָׁמַע shâmaʻ
- anointed · H4886מָשַׁח mâshach
- David · H1732דָּוִד Dâvid
- king · H4428מֶלֶךְ melek
- Israel · H3478יִשְׂרָאֵל Yisrâʼêl
- Philistines · H6430פְּלִשְׁתִּי Pᵉlishtîy
- up · H5927עָלָה ʻâlâh
- seek · H1245בָּקַשׁ bâqash
- David · H1732דָּוִד Dâvid
- David · H1732דָּוִד Dâvid
- heard · H8085שָׁמַע shâmaʻ
- down · H3381יָרַד yârad
- hold · H4686מָצוּד mâtsûwd