2 Samuel · chapter 5 · verse 18
2 Samuel 5:18 in Kannada
ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳುಕೊಂಡರು.
Aadare philishtiyaru bandu rephaayaam tagginalli ilukondaru.
2 Samuel 5:18 in English
- King James Version (KJV)
- The Philistines also came and spread themselves in the valley of Rephaim.
- World English Bible (WEB)
- Now the Philistines had come and spread themselves in the valley of Rephaim.
- American Standard Version (ASV)
- Now the Philistines had come and spread themselves in the valley of Rephaim.
- Bible in Basic English (BBE)
- And when the Philistines came, they went in every direction in the valley of Rephaim.
- Darby Translation (DBY)
- And the Philistines came and spread themselves in the valley of Rephaim.
- Webster's Bible (WBS)
- The Philistines also came and spread themselves in the valley of Rephaim.
- Young's Literal Translation (YLT)
- and the Philistines have come, and are spread out in the valley of Rephaim.
Read in context
- 16ಎಲೀಷೂವ ನೆಫೆಗ್ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್ ಇವರೇ.
- 17ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.
- 18ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳುಕೊಂಡರು.
- 19ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
- 20ಆದಕಾರಣ ದಾವೀದನು ಬಾಳ್ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್ಪೆರಾಚೀಮ್ ಎಂದು ಹೆಸರಿ ಟ್ಟನು.
Cross references
- Joshua 15:8 ಯೆಹೋಶುವ 15:8ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ
- Joshua 17:15 ಯೆಹೋಶುವ 17:15ಅದಕ್ಕೆ ಯೆಹೋಶುವನು ಪ್ರತ್ಯುತ್ತರವಾಗಿ ಅವರಿಗೆ--ನೀನು ಮಹಾಜನಾಂಗವಾಗಿದ್ದು ನಿನಗೆ ಎಫ್ರಾಯಾಮಿನ ಪರ್ವತವು ಇಕ್ಕಟ್ಟಾಗಿದರೆ ನೀನು ಪೆರಿಜ್ಜೀಯರ ಮತ್ತು ರೆಫಾಯರ ದೇಶದಲ್ಲಿರುವ ಅಡವಿಗೆ ಹೋಗಿ ಅದನ್ನು ಕಡಿದು ನಿನಗೋಸ್ಕರ ಸ್ಥಳಮಾಡಿಕೋ, ಅಂದನು.
- 2 Samuel 23:13 2 ಸಮುವೇಲನು 23:13ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್ ತಗ್ಗಿನಲ್ಲಿ ಇಳಿ ದಿತ್ತು.
- Genesis 14:5 ಆದಿಕಾಂಡ 14:5ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ
- Isaiah 17:5 ಯೆಶಾಯ 17:5ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.
- Joshua 18:16 ಯೆಹೋಶುವ 18:16ಅಲ್ಲಿಂದ ಹಳ್ಳದ ತಗ್ಗಿನ ಉತ್ತರದಲ್ಲಿರುವ ಹಿನ್ನೋಮನ ಕುಮಾರನ ಹಳ್ಳದ ತಗ್ಗಿಗೆ ಎದುರಾದ ಬೆಟ್ಟದ ಕಡೇ ಭಾಗಕ್ಕೆ ಇಳಿದು ದಕ್ಷಿಣದಲ್ಲಿ ಯೆಬೂಸಿಯರ ಮೇರೆ ಯಾದ ಹಿನ್ನೋಮಿನ ಹಳ್ಳದ ತಗ್ಗಿಗೂ ಅಲ್ಲಿಂದ ಏನ್ರೋಗೆಲಿಗೂ ಏರಿ
- 1 Chronicles 11:15 1 ಪೂರ್ವಕಾಲವೃತ್ತಾಂತ 11:15ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಇಳಿದಿತ್ತು.