Skip to content
ThuthiThuthiThuthi
2 Samuel · chapter 5 · verse 19

2 Samuel 5:19 in Kannada

ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.

Aaga daaveedanu--naanu philishtiyara mele hoga beko? Avarannu nanna kaiyalli oppisikodu viyo endu kartanannu kelidanu. Adakke kartanu daaveedanige--hogu; philishtiyarannu ninna kai yalli khanditaa koduvenu endu helidanu.

2 Samuel 5:19 in English

King James Version (KJV)
And David enquired of the LORD, saying, Shall I go up to the Philistines? wilt thou deliver them into mine hand? And the LORD said unto David, Go up: for I will doubtless deliver the Philistines into thine hand.
World English Bible (WEB)
David inquired of the LORD, saying, “Shall I go up against the Philistines? Will you deliver them into my hand?” The LORD said to David, “Go up; for I will certainly deliver the Philistines into your hand.”
American Standard Version (ASV)
And David inquired of Jehovah, saying, Shall I go up against the Philistines? wilt thou deliver them into my hand? And Jehovah said unto David, Go up; for I will certainly deliver the Philistines into thy hand.
Bible in Basic English (BBE)
And David, desiring directions from the Lord, said, Am I to go up against the Philistines? will you give them up into my hands? And the Lord said, Go up, for I will certainly give up the Philistines into your hands.
Darby Translation (DBY)
And David inquired of Jehovah, saying, Shall I go up against the Philistines? wilt thou give them into my hand? And Jehovah said to David, Go up; for I will certainly give the Philistines into thy hand.
Webster's Bible (WBS)
And David inquired of the LORD, saying, Shall I go up to the Philistines? wilt thou deliver them into my hand? And the LORD said to David, Go up: for I will doubtless deliver the Philistines into thy hand.
Young's Literal Translation (YLT)
And David asketh of Jehovah, saying, 'Do I go up unto the Philistines? dost Thou give them into my hand?' And Jehovah saith unto David, 'Go up, for I certainly give the Philistines into thy hand.'

Read in context

  1. 17ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.
  2. 18ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್‌ ತಗ್ಗಿನಲ್ಲಿ ಇಳುಕೊಂಡರು.
  3. 19ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
  4. 20ಆದಕಾರಣ ದಾವೀದನು ಬಾಳ್‌ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್‌ಪೆರಾಚೀಮ್‌ ಎಂದು ಹೆಸರಿ ಟ್ಟನು.
  5. 21ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
Read all of 2 Samuel 5

Cross references

Original words (Hebrew)

2 Samuel 5:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.