2 Samuel · chapter 5 · verse 2
2 Samuel 5:2 in Kannada
ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
Idallade poorvadalli saulanu namma mele arasanaagiddaaga neenu israayelannu horage nadisuvavanaagiyoo olage taruvavanaagiyoo aagiddi. Aadadarinda kartanu ninage--neenu nanna janaraada israaye lannu meyisuvi; israayelina mele naayakanaagiruvi endu helidanu andaru.
2 Samuel 5:2 in English
- King James Version (KJV)
- Also in time past, when Saul was king over us, thou wast he that leddest out and broughtest in Israel: and the LORD said to thee, Thou shalt feed my people Israel, and thou shalt be a captain over Israel.
- World English Bible (WEB)
- In times past, when Saul was king over us, it was you who led Israel out and in. The LORD said to you, ‘You will be shepherd of my people Israel, and you will be prince over Israel.’”
- American Standard Version (ASV)
- In times past, when Saul was king over us, it was thou that leddest out and broughtest in Israel: and Jehovah said to thee, Thou shalt be shepherd of my people Israel, and thou shalt be prince over Israel.
- Bible in Basic English (BBE)
- In the past when Saul was king over us, it was you who went at the head of Israel when they went out or came in: and the Lord said to you, You are to be the keeper of my people Israel and their ruler.
- Darby Translation (DBY)
- Even aforetime, when Saul was king over us, thou wast he that leddest out and broughtest in Israel; and Jehovah said to thee, Thou shalt feed my people Israel, and thou shalt be prince over Israel.
- Webster's Bible (WBS)
- Also in time past, when Saul was king over us, thou wast he that leddest out and broughtest in Israel: and the LORD said to thee, Thou shalt feed my people Israel, and thou shalt be a captain over Israel.
- Young's Literal Translation (YLT)
- also heretofore, in Saul's being king over us, thou hast been he who is bringing out and bringing in Israel, and Jehovah saith to thee, Thou dost feed My people Israel, and thou art for leader over Israel.'
Read in context
- 1ಇದಾದ ಮೇಲೆ ಇಸ್ರಾಯೇಲ್ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.
- 2ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
- 3ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
- 4ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು.
Cross references
- Matthew 2:6 ಮತ್ತಾಯನು 2:6ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
- Micah 5:4 ಮೀಕ 5:4ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
- Ezekiel 34:23 ಯೆಹೆಜ್ಕೇಲನು 34:23ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
- Ezekiel 37:24–25 ಯೆಹೆಜ್ಕೇಲನು 37:24–25ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು. ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
- John 10:11 ಯೋಹಾನನು 10:11ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
- 2 Samuel 7:7 2 ಸಮುವೇಲನು 7:7ನಾನು ಇಸ್ರಾಯೆಲ್ಯರಾದ ನನ್ನ ಜನರನ್ನು ಪೋಷಿಸುವಂತೆ ಆಜ್ಞಾಪಿಸಿದ ಇಸ್ರಾಯೇಲಿನ ಒಂದು ಗೋತ್ರದವ ರಿಗೂ--ನೀವು ನನಗೆ ದೇವದಾರಿನ ಮನೆಯನ್ನು ಕಟ್ಟದೆ ಇರುವದೇನೆಂದು ನಾನು ಇಸ್ರಾಯೇಲ್ ಮಕ್ಕಳೆಲ್ಲರ ಸಂಗಡ ನಡೆಯುತ್ತಿದ್ದ ಯಾವ ಸ್ಥಳದ ಲ್ಲಾದರೂ ಏನಾದರೂ ಹೇಳಿದೆನೋ?
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- 1 Samuel 25:30 1 ಸಮುವೇಲನು 25:30ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಕರ್ತನು ಹೇಳಿದ ಒಳ್ಳೇದನ್ನೆಲ್ಲಾ ನಿನಗೆ ಮಾಡಿ ನಿನ್ನನ್ನು ಇಸ್ರಾಯೇಲ್ಯರ ಮೇಲೆ ನಾಯಕನಾಗಿ ನೇಮಿಸಿದಾಗ ಏನಾಗುವ ದಂದರೆ, ನೀನು ಸುಮ್ಮನೆ ರಕ್ತ ಚೆಲ್ಲಿದ್ದೂ ನನ್ನ ಒಡೆಯನು ತನಗೆ ತಾನೇ ಮುಯ್ಯಿ ತೀರಿಸಿಕೊಂಡದ್ದೂ ನಿನಗೆ ವ್ಯಥೆಯಾಗಿರುವದಿಲ್ಲ;
- 1 Samuel 16:1 1 ಸಮುವೇಲನು 16:1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
- John 10:3–4 ಯೋಹಾನನು 10:3–4ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ. ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ;
- Isaiah 55:4 ಯೆಶಾಯ 55:4ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
- Psalm 78:70–72 ಕೀರ್ತನೆಗಳು 78:70–72ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು, ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು. ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
Original words (Hebrew)
- past · H865אֶתְמוֹל ʼethmôwl
- Saul · H7586שָׁאוּל Shâʼûwl
- king · H4428מֶלֶךְ melek
- out · H3318יָצָא yâtsâʼ
- in · H935בּוֹא bôwʼ
- Israel · H3478יִשְׂרָאֵל Yisrâʼêl
- said · H559אָמַר ʼâmar
- feed · H7462רָעָה râʻâh
- people · H5971עַם ʻam
- Israel · H3478יִשְׂרָאֵל Yisrâʼêl
- captain · H5057נָגִיד nâgîyd
- Israel · H3478יִשְׂרָאֵל Yisrâʼêl