2 Samuel · chapter 5 · verse 22
2 Samuel 5:22 in Kannada
ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
Philishtiyaru tirigi bandu rephaayaam tagginalli vistaaravaagi haradikondaru.
2 Samuel 5:22 in English
- King James Version (KJV)
- And the Philistines came up yet again, and spread themselves in the valley of Rephaim.
- World English Bible (WEB)
- The Philistines came up yet again and spread themselves in the valley of Rephaim.
- American Standard Version (ASV)
- And the Philistines came up yet again, and spread themselves in the valley of Rephaim.
- Bible in Basic English (BBE)
- And the Philistines came up again, and went in every direction in the valley of Rephaim.
- Darby Translation (DBY)
- And the Philistines came up yet again, and spread themselves in the valley of Rephaim.
- Webster's Bible (WBS)
- And the Philistines came yet again, and spread themselves in the valley of Rephaim.
- Young's Literal Translation (YLT)
- And the Philistines add again to come up, and are spread out in the valley of Rephaim,
Read in context
- 20ಆದಕಾರಣ ದಾವೀದನು ಬಾಳ್‌ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್‌ಪೆರಾಚೀಮ್ ಎಂದು ಹೆಸರಿ ಟ್ಟನು.
- 21ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
- 22ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
- 23ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
- 24ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
Cross references
- 2 Samuel 5:18 2 ಸಮುವೇಲನು 5:18ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳುಕೊಂಡರು.
- 1 Kings 20:22 1 ಅರಸುಗಳು 20:22ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು.
- 1 Chronicles 14:13 1 ಪೂರ್ವಕಾಲವೃತ್ತಾಂತ 14:13ಆದರೆ ಫಿಲಿಷ್ಟಿಯರು ಮತ್ತೆ ಬಂದು ತಗ್ಗಿನಲ್ಲಿ ವಿಸ್ತಾರವಾಗಿ ಇಳುಕೊಂಡರು.