2 Samuel · chapter 5 · verse 23
2 Samuel 5:23 in Kannada
ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
Daavee danu kartanannu kelikondaaga aatanu avanigeneenu hogade avara hindugade suttikondu hogi hippali gidagaligeduraagi avara mele barabeku.
2 Samuel 5:23 in English
- King James Version (KJV)
- And when David enquired of the LORD, he said, Thou shalt not go up; [but] fetch a compass behind them, and come upon them over against the mulberry trees.
- World English Bible (WEB)
- When David inquired of the LORD, he said, “You shall not go up. Circle around behind them, and attack them in front of the mulberry trees.
- American Standard Version (ASV)
- And when David inquired of Jehovah, he said, Thou shalt not go up: make a circuit behind them, and come upon them over against the mulberry-trees.
- Bible in Basic English (BBE)
- And when David went for directions to the Lord, he said, You are not to go up against them in front; but make a circle round them from the back and come on them opposite the spice-trees.
- Darby Translation (DBY)
- And David inquired of Jehovah; and he said, Thou shalt not go up; turn round behind them and come upon them opposite the mulberry-trees.
- Webster's Bible (WBS)
- And when David inquired of the LORD, he said, Thou shalt not go up: [but] fetch a compass behind them, and come upon them over against the mulberry-trees.
- Young's Literal Translation (YLT)
- and David asketh of Jehovah, and He saith, 'Thou dost not go up, turn round unto their rear, and thou hast come to them over-against the mulberries,
Read in context
- 21ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
- 22ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
- 23ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
- 24ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
- 25ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
Cross references
- John 9:6–7 ಯೋಹಾನನು 9:6–7ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು; ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
- Matthew 8:23–25 ಮತ್ತಾಯನು 8:23–25ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು. ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು.
- Matthew 9:29–30 ಮತ್ತಾಯನು 9:29–30ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
- 1 Chronicles 14:14 1 ಪೂರ್ವಕಾಲವೃತ್ತಾಂತ 14:14ಆದದರಿಂದ ದಾವೀ ದನು ತಿರಿಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ--ನೀನು ಅವರ ಹಿಂದೆ ಹೋಗದೆ ಅವರನ್ನು ಬಿಟ್ಟು ತಿರುಗಿ ಹಿಪ್ಪಲಿ ಮರಗಳಿಗೆದುರಾಗಿ ಅವರ ಮೇಲೆ ಬಂದು ಬೀಳು.
- Joshua 8:2 ಯೆಹೋಶುವ 8:2ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.
- Joshua 8:7 ಯೆಹೋಶುವ 8:7ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಬೇಕು; ಯಾಕಂದರೆ ನಿಮ್ಮ ದೇವರಾದ ಕರ್ತನು ಅದನ್ನು ನಿಮ್ಮ ಕೈಗೆ ಒಪ್ಪಿಸಿ ಕೊಡುವನು.