2 Samuel · chapter 5 · verse 24
2 Samuel 5:24 in Kannada
ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
Hippali gidagala shikharagalalli nadedu baruva shabdavannu neenu kelidaaga chetarisikolla beku. Yaakandare aagale kartanu philishtiyara dandannu hodeyalu ninna mundaagi horadu vanu andanu.aaga kartanu tanage aajnyaapisida prakaaramaadi daaveedanu, gebadinda gejerina varege philishtiyarannu kondanu.
2 Samuel 5:24 in English
- King James Version (KJV)
- And let it be, when thou hearest the sound of a going in the tops of the mulberry trees, that then thou shalt bestir thyself: for then shall the LORD go out before thee, to smite the host of the Philistines.
- World English Bible (WEB)
- When you hear the sound of marching in the tops of the mulberry trees, then stir yourself up; for then the LORD has gone out before you to strike the army of the Philistines.”
- American Standard Version (ASV)
- And it shall be, when thou hearest the sound of marching in the tops of the mulberry-trees, that then thou shalt bestir thyself; for then is Jehovah gone out before thee to smite the host of the Philistines.
- Bible in Basic English (BBE)
- Then at the sound of footsteps in the tops of the trees, go forward quickly, for the Lord has gone out before you to overcome the army of the Philistines.
- Darby Translation (DBY)
- And it shall be, when thou hearest a sound of marching in the tops of the mulberry-trees, that then thou shalt bestir thyself; for then will Jehovah have gone forth before thee, to smite the army of the Philistines.
- Webster's Bible (WBS)
- And let it be, when thou hearest the sound of a going in the tops of the mulberry-trees, that then thou shalt bestir thyself: for then shall the LORD go out before thee, to smite the host of the Philistines.
- Young's Literal Translation (YLT)
- and it cometh to pass, in thy hearing the sound of a stepping in the tops of the mulberries, then thou dost move sharply, for then hath Jehovah gone out before thee to smite in the camp of the Philistines.'
Read in context
- 22ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
- 23ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
- 24ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
- 25ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
Cross references
- 2 Kings 7:6 2 ಅರಸುಗಳು 7:6ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.
- Judges 4:14 ನ್ಯಾಯಸ್ಥಾಪಕರು 4:14ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
- Judges 7:15 ನ್ಯಾಯಸ್ಥಾಪಕರು 7:15ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು.
- 1 Samuel 14:9–12 1 ಸಮುವೇಲನು 14:9–12ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು. ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು. ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು. ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು.
- 1 Chronicles 14:15 1 ಪೂರ್ವಕಾಲವೃತ್ತಾಂತ 14:15ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು.
- Philippians 2:11–12 ಫಿಲಿಪ್ಪಿಯವರಿಗೆ 2:11–12ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು. ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.