2 Samuel · chapter 5 · verse 25
2 Samuel 5:25 in Kannada
ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
Aaga kartanu tanage aajnyaapisida prakaaramaadi daaveedanu, gebadinda gejerina varege philishtiyarannu kondanu.
2 Samuel 5:25 in English
- King James Version (KJV)
- And David did so, as the LORD had commanded him; and smote the Philistines from Geba until thou come to Gazer.
- World English Bible (WEB)
- David did so, as the LORD commanded him, and struck the Philistines all the way from Geba to Gezer.
- American Standard Version (ASV)
- And David did so, as Jehovah commanded him, and smote the Philistines from Geba until thou come to Gezer.
- Bible in Basic English (BBE)
- And David did as the Lord had said; and he overcame the Philistines, attacking them from Gibeon to near Gezer.
- Darby Translation (DBY)
- And David did so, as Jehovah had commanded him; and smote the Philistines from Geba until thou comest to Gezer.
- Webster's Bible (WBS)
- And David did so as the LORD had commanded him; and smote the Philistines from Geba until thou comest to Gazer.
- Young's Literal Translation (YLT)
- And David doth so, as Jehovah commanded him, and smiteth the Philistines from Geba unto thy coming to Gazer.
Read in context
- 23ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
- 24ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
- 25ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
Cross references
- 1 Chronicles 14:16 1 ಪೂರ್ವಕಾಲವೃತ್ತಾಂತ 14:16ದೇವರು ತನಗೆ ಆಜ್ಞಾ ಪಿಸಿದ ಹಾಗೆ ದಾವೀದನು ಮಾಡಿದ್ದರಿಂದ ಅವರು ಗಿಬ್ಯೋನು ಮೊದಲುಗೊಂಡು ಗೆಜೆರಿನ ವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದನು.ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.
- Joshua 16:10 ಯೆಹೋಶುವ 16:10ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
- Isaiah 28:21 ಯೆಶಾಯ 28:21ಕರ್ತನು ಪೆರಾಚೀಮ್ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು.