Skip to content
ThuthiThuthiThuthi
2 Samuel · chapter 5 · verse 3

2 Samuel 5:3 in Kannada

ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.

Haageye israayelina hiriyarellaroo hebroninalliruva arasana balige bandaaga arasa naada daaveedanu hebroninalli kartana munde avara sangada odambadikeyannu maadidanu. Avaru daaveedanannu israayelina mele arasa naagiralu abhishekamaadidaru.

2 Samuel 5:3 in English

King James Version (KJV)
So all the elders of Israel came to the king to Hebron; and king David made a league with them in Hebron before the LORD: and they anointed David king over Israel.
World English Bible (WEB)
So all the elders of Israel came to the king to Hebron, and King David made a covenant with them in Hebron before the LORD; and they anointed David king over Israel.
American Standard Version (ASV)
So all the elders of Israel came to the king to Hebron; and king David made a covenant with them in Hebron before Jehovah: and they anointed David king over Israel.
Bible in Basic English (BBE)
So all the responsible men of Israel came to the king at Hebron; and King David made an agreement with them in Hebron before the Lord: and they put the holy oil on David and made him king over Israel.
Darby Translation (DBY)
And all the elders of Israel came to the king to Hebron; and king David made a covenant with them in Hebron before Jehovah; and they anointed David king over Israel.
Webster's Bible (WBS)
So all the elders of Israel came to the king to Hebron; and king David made a league with them in Hebron before the LORD: and they anointed David king over Israel.
Young's Literal Translation (YLT)
And all the elders of Israel come unto the king, to Hebron, and king David maketh with them a covenant in Hebron before Jehovah, and they anoint David for king over Israel.

Read in context

  1. 1ಇದಾದ ಮೇಲೆ ಇಸ್ರಾಯೇಲ್‌ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.
  2. 2ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
  3. 3ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
  4. 4ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು.
  5. 5ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.
Read all of 2 Samuel 5

Cross references

Original words (Hebrew)

2 Samuel 5:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.