Skip to content
ThuthiThuthiThuthi
2 Samuel · chapter 5 · verse 4

2 Samuel 5:4 in Kannada

ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು.

Daaveedanu aalalu praarambhisidaaga moovattu varushadava naagiddanu; avanu naalvattu varusha aalidanu.

2 Samuel 5:4 in English

King James Version (KJV)
David [was] thirty years old when he began to reign, [and] he reigned forty years.
World English Bible (WEB)
David was thirty years old when he began to reign, and he reigned forty years.
American Standard Version (ASV)
David was thirty years old when he began to reign, and he reigned forty years.
Bible in Basic English (BBE)
David was thirty years old when he became king, and he was king for forty years,
Darby Translation (DBY)
David was thirty years old when he began to reign; he reigned forty years.
Webster's Bible (WBS)
David [was] thirty years old when he began to reign, [and] he reigned forty years.
Young's Literal Translation (YLT)
A son of thirty years [is] David in his being king; forty years he hath reigned;

Read in context

  1. 2ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
  2. 3ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
  3. 4ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು.
  4. 5ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.
  5. 6ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.
Read all of 2 Samuel 5

Cross references

Original words (Hebrew)

2 Samuel 5:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.