2 Samuel · chapter 5 · verse 6
2 Samuel 5:6 in Kannada
ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.
Aaga arasanoo avana janaroo deshada nivaasi galaada yeboosiyaru olage yeroosalemige bandaru. Daaveedanu idaralli baralaaranendu avaru nenasi daaveedanige--neenu kurudarannoo kuntarannoo tegeduhaakada horatu neenu illige baralaari andaru.
2 Samuel 5:6 in English
- King James Version (KJV)
- And the king and his men went to Jerusalem unto the Jebusites, the inhabitants of the land: which spake unto David, saying, Except thou take away the blind and the lame, thou shalt not come in hither: thinking, David cannot come in hither.
- World English Bible (WEB)
- The king and his men went to Jerusalem against the Jebusites, the inhabitants of the land, who spoke to David, saying, “The blind and the lame will keep you out of here,” thinking, “David can’t come in here.”
- American Standard Version (ASV)
- And the king and his men went to Jerusalem against the Jebusites, the inhabitants of the land, who spake unto David, saying, Except thou take away the blind and the lame, thou shalt not come in hither; thinking, David cannot come in hither.
- Bible in Basic English (BBE)
- And the king and his men went to Jerusalem against the Jebusites, the people of the land: and they said to David, You will not come in here, but the blind and the feeble-footed will keep you out; for they said, David will not be able to come in here.
- Darby Translation (DBY)
- And the king and his men went to Jerusalem against the Jebusites, the inhabitants of the land; and they spoke to David, saying, Thou shalt not come in hither, but the blind and the lame will drive thee back; as much as to say, David will not come in hither.
- Webster's Bible (WBS)
- And the king and his men went to Jerusalem to the Jebusites, the inhabitants of the land: who spoke to David, saying, Except thou shalt take away the blind and the lame, thou shalt not come in hither: thinking, David cannot come in hither.
- Young's Literal Translation (YLT)
- And the king goeth, and his men, to Jerusalem, unto the Jebusite, the inhabitant of the land, and they speak to David, saying, 'Thou dost not come in hither, except thou turn aside the blind and the lame;' saying, 'David doth not come in hither.'
Read in context
- 4ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು.
- 5ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.
- 6ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.
- 7ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
- 8ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.
Cross references
- Judges 1:8 ನ್ಯಾಯಸ್ಥಾಪಕರು 1:8ಯೂದನ ಮಕ್ಕಳು ಯೆರೂಸಲೇಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- Joshua 15:63 ಯೆಹೋಶುವ 15:63ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
- Judges 1:21 ನ್ಯಾಯಸ್ಥಾಪಕರು 1:21ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
- Joshua 18:28 ಯೆಹೋಶುವ 18:28ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
- 1 Chronicles 11:4–9 1 ಪೂರ್ವಕಾಲವೃತ್ತಾಂತ 11:4–9ತರುವಾಯ ದಾವೀದನು ಸಮಸ್ತ ಇಸ್ರಾಯೇಲ್ಯರು ಯೆಬೂಸು ಎಂಬ ಹೆಸರುಳ್ಳ ಯೆರೂಸಲೇಮಿಗೆ ಹೋದರು. ದೇಶ ನಿವಾಸಿಗಳಾದ ಯೆಬೂಸ್ಯರು ಅಲ್ಲಿ ಇದ್ದರು. ಆಗ ಯೆಬೂಸಿನ ನಿವಾಸಿಗಳು ದಾವೀದನಿಗೆ--ನೀನು ಇಲ್ಲಿ ಬರಬೇಡ ಅಂದರು. ಆದಾಗ್ಯೂ ದಾವೀದನ ಪಟ್ಟಣವಾದ ಚೀಯೋನೆಂಬ ಕೋಟೆಯನ್ನು ದಾವೀ ದನು ಹಿಡಿದನು. ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು. ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು. ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣವನ್ನು ಕಟ್ಟಿಸಿದನು. ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು. ಹೀಗೆಯೇ ಸೈನ್ಯಗಳ ಕರ್ತನು ಅವನ ಸಂಗಡ ಇದದ್ದರಿಂದ ದಾವೀದನು ಕ್ರಮೇಣವಾಗಿ ಅಭಿವೃದ್ಧಿಯಾದನು.
- Jeremiah 37:10 ಯೆರೆಮೀಯ 37:10ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
- Judges 19:10–12 ನ್ಯಾಯಸ್ಥಾಪಕರು 19:10–12ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವದಕ್ಕೆ ಮನಸ್ಸಿಲ್ಲದೆ ಎದ್ದು ತಡಿ ಕಟ್ಟಿದ ಎರಡು ಕತ್ತೆಗಳ ಸಂಗಡಲೂ ತನ್ನ ಉಪಪತ್ನಿಯ ಸಂಗಡಲೂ ಹೊರಟುಹೋಗಿ ಯೆರೂಸಲೇಮೆಂಬ ಯೆಬೂಸಿಗೆ ಸರಿಯಾಗಿ ಬಂದನು. ಅವರು ಯೆಬೂ ಸಿಗೆ ಸವಿಾಪಿಸಿದಾಗ ಹೊತ್ತು ಬಹಳ ಹೋಗಿತ್ತು; ಆಗ ಊಳಿಗದವನು ತನ್ನ ಯಾಜಮಾನನಿಗೆ--ನೀನು ದಯಮಾಡಿ ಬಾ; ಈ ಯೆಬೂಸ್ಯರ ಪಟ್ಟಣಕ್ಕೆ ತಿರುಗಿ ಕೊಂಡು ಅದರಲ್ಲಿ ಇಳುಕೊಳ್ಳೋಣ ಅಂದನು. ಆದರೆ ಅವನ ಯಜಮಾನನು ಅವನಿಗೆ--ನಾವು ಇಲ್ಲಿ ಇಸ್ರಾಯೇಲ್ ಮಕ್ಕಳಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯದೆ ಗಿಬೆಯದ ಮಟ್ಟಿಗೂ ಹಾದು ಹೋಗೋಣ ಅಂದನು.
- Hebrews 7:1 ಇಬ್ರಿಯರಿಗೆ 7:1ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.
- Genesis 14:18 ಆದಿಕಾಂಡ 14:18ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
Original words (Hebrew)
- king · H4428מֶלֶךְ melek
- men · H582אֱנוֹשׁ ʼĕnôwsh
- went · H3212יָלַךְ yâlak
- Jerusalem · H3389יְרוּשָׁלַ͏ִם Yᵉrûwshâlaim
- Jebusites · H2983יְבוּסִי Yᵉbûwçîy
- inhabitants · H3427יָשַׁב yâshab
- land · H776אֶרֶץ ʼerets
- spake · H559אָמַר ʼâmar
- David · H1732דָּוִד Dâvid
- saying · H559אָמַר ʼâmar
- away · H5493סוּר çûwr
- blind · H5787עִוֵּר ʻivvêr
- lame · H6455פִּסֵּחַ piççêach
- in · H935בּוֹא bôwʼ
- thinking · H559אָמַר ʼâmar
- David · H1732דָּוִד Dâvid
- in · H935בּוֹא bôwʼ