2 Samuel · chapter 5 · verse 7
2 Samuel 5:7 in Kannada
ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
Aadaagyoo daaveedanu cheeyonina koteyannu hidukondanu. Ade daaveedana pattanavu.
2 Samuel 5:7 in English
- King James Version (KJV)
- Nevertheless David took the strong hold of Zion: the same [is] the city of David.
- World English Bible (WEB)
- Nevertheless David took the stronghold of Zion. This is David’s city.
- American Standard Version (ASV)
- Nevertheless David took the stronghold of Zion; the same is the city of David.
- Bible in Basic English (BBE)
- But David took the strong place of Zion, which is the town of David.
- Darby Translation (DBY)
- But David took the stronghold of Zion, which is the city of David.
- Webster's Bible (WBS)
- Nevertheless, David took the strong hold of Zion: the same [is] the city of David.
- Young's Literal Translation (YLT)
- And David captureth the fortress of Zion, it [is] the city of David.
Read in context
- 5ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.
- 6ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.
- 7ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
- 8ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.
- 9ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
Cross references
- 1 Kings 2:10 1 ಅರಸುಗಳು 2:10ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.
- 2 Samuel 6:16 2 ಸಮುವೇಲನು 6:16ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.
- 2 Samuel 6:12 2 ಸಮುವೇಲನು 6:12ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.
- Micah 4:2 ಮೀಕ 4:2ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
- 1 Chronicles 11:7 1 ಪೂರ್ವಕಾಲವೃತ್ತಾಂತ 11:7ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು.
- 1 Kings 3:1 1 ಅರಸುಗಳು 3:1ಸೊಲೊಮೋನನು ಐಗುಪ್ತದ ಅರಸ ನಾದ ಫರೋಹನ ಸಂಗಡ ಬಂಧುತ್ವ ಮಾಡಿ ಫರೋಹನ ಮಗಳನ್ನು ತಕ್ಕೊಂಡನು. ಅವನು ತನ್ನ ಮನೆಯನ್ನೂ ಕರ್ತನ ಆಲಯವನ್ನೂ ಯೆರೂಸ ಲೇಮಿಗೆ ಸುತ್ತಲೂ ಗೋಡೆಯನ್ನೂ ಕಟ್ಟಿ ತೀರಿಸುವ ಮಟ್ಟಿಗೂ ಅವಳನ್ನು ದಾವೀದನ ಪಟ್ಟಣದಲ್ಲಿ ತಂದು ಇಟ್ಟನು.
- Psalm 87:2 ಕೀರ್ತನೆಗಳು 87:2ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ.
- Isaiah 59:20 ಯೆಶಾಯ 59:20ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- 2 Samuel 5:9 2 ಸಮುವೇಲನು 5:9ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
- 2 Chronicles 24:16 2 ಪೂರ್ವಕಾಲವೃತ್ತಾಂತ 24:16ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.
- Hebrews 12:22 ಇಬ್ರಿಯರಿಗೆ 12:22ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
- 1 Kings 8:1 1 ಅರಸುಗಳು 8:1ಆಗ ಚೀಯೋನೆಂಬ ದಾವೀದನ ಪಟ್ಟಣ ದೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಅರಸನಾದ ಸೊಲೊ ಮೋನನು ಇಸ್ರಾಯೇಲಿನ ಮಕ್ಕಳಲ್ಲಿ ಶ್ರೇಷ್ಠರಾಗಿರುವ ತಂದೆಗಳಾದ ಇಸ್ರಾಯೇಲಿನ ಹಿರಿಯರನ್ನೂ ಗೋತ್ರ ಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.