2 Samuel · chapter 5 · verse 8
2 Samuel 5:8 in Kannada
ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.
Aa divasadalli daaveedanukandakavannu daati yeboosiyarannu andare daaveedana praana dveshigalaada kuntarannoo kuru darannoo hodeyuvavanu (mukhyasthanoo adhi patiyoo aagiruvanu) endu heliddanu. Adakke avaru--kurudaroo kuntaroo maneyolage barakoodadu andaru.
2 Samuel 5:8 in English
- King James Version (KJV)
- And David said on that day, Whosoever getteth up to the gutter, and smiteth the Jebusites, and the lame and the blind, [that are] hated of David’s soul, [he shall be chief and captain]. Wherefore they said, The blind and the lame shall not come into the house.
- World English Bible (WEB)
- David said on that day, “Whoever strikes the Jebusites, let him go up to the watercourse and strike those lame and blind, who are hated by David’s soul.” Therefore they say, “The blind and the lame can’t come into the house.”
- American Standard Version (ASV)
- And David said on that day, Whosoever smiteth the Jebusites, let him get up to the watercourse, and [smite] the lame and the blind, that are hated of David’s soul. Wherefore they say, There are the blind and the lame; he cannot come into the house.
- Bible in Basic English (BBE)
- And that day David said, Whoever makes an attack on the Jebusites, let him go up by the water-pipe, and put to death all the blind and feeble-footed who are hated by David. And this is why they say, The blind and feeble-footed may not come into the house.
- Darby Translation (DBY)
- And David said on that day, Whoever smites the Jebusites and gets up to the watercourse, and the lame and the blind hated of David's soul...! Therefore they say, The blind and the lame shall not come into the house.
- Webster's Bible (WBS)
- And David said on that day, Whoever getteth up to the gutter, and smiteth the Jebusites, and the lame and the blind, [that are] hated by David's soul, [he shall be chief and captain] : Wherefore they said, The blind and the lame shall not come into the house.
- Young's Literal Translation (YLT)
- And David saith on that day, 'Any one smiting the Jebusite, (let him go up by the watercourse), and the lame and the blind — the hated of David's soul,' — because the blind and lame say, 'He doth not come into the house.'
Read in context
- 6ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.
- 7ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
- 8ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.
- 9ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
- 10ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು.
Cross references
- 1 Chronicles 11:6–9 1 ಪೂರ್ವಕಾಲವೃತ್ತಾಂತ 11:6–9ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು. ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು. ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣವನ್ನು ಕಟ್ಟಿಸಿದನು. ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು. ಹೀಗೆಯೇ ಸೈನ್ಯಗಳ ಕರ್ತನು ಅವನ ಸಂಗಡ ಇದದ್ದರಿಂದ ದಾವೀದನು ಕ್ರಮೇಣವಾಗಿ ಅಭಿವೃದ್ಧಿಯಾದನು.
- Joshua 15:16–17 ಯೆಹೋಶುವ 15:16–17ಅವನು ಕಿರ್ಯತ್ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು. ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು.
- 1 Samuel 17:25 1 ಸಮುವೇಲನು 17:25ಇಸ್ರಾಯೇಲ್ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.
Original words (Hebrew)
- David · H1732דָּוִד Dâvid
- said · H559אָמַר ʼâmar
- day · H3117יוֹם yôwm
- up · H5060נָגַע nâgaʻ
- gutter · H6794צִנּוּר tsinnûwr
- smiteth · H5221נָכָה nâkâh
- Jebusites · H2983יְבוּסִי Yᵉbûwçîy
- lame · H6455פִּסֵּחַ piççêach
- blind · H5787עִוֵּר ʻivvêr
- hated · H8130שָׂנֵא sânêʼ
- David’s · H1732דָּוִד Dâvid
- soul · H5315נֶפֶשׁ nephesh
- said · H559אָמַר ʼâmar
- blind · H5787עִוֵּר ʻivvêr
- lame · H6455פִּסֵּחַ piççêach
- come · H935בּוֹא bôwʼ
- house · H1004בַּיִת bayith