2 Samuel · chapter 5 · verse 9
2 Samuel 5:9 in Kannada
ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
Daaveedanu koteyalli vaasamaadi adakke daaveedana pattanavendu hesarittanu. Idallade daaveedanu millovina suttalaagi praarambhisi olapaarshvadalli iruvadannu kattisidanu.
2 Samuel 5:9 in English
- King James Version (KJV)
- So David dwelt in the fort, and called it the city of David. And David built round about from Millo and inward.
- World English Bible (WEB)
- David lived in the stronghold, and called it David’s city. David built around from Millo and inward.
- American Standard Version (ASV)
- And David dwelt in the stronghold, and called it the city of David. And David built round about from Millo and inward.
- Bible in Basic English (BBE)
- So David took the strong tower for his living-place, naming it the town of David. And David took in hand the building of the town all round, starting from the Millo.
- Darby Translation (DBY)
- So David dwelt in the stronghold, and called it the city of David. And David built round about from the Millo and inward.
- Webster's Bible (WBS)
- So David dwelt in the fort, and called it the city of David. And David built around from Millo and inward.
- Young's Literal Translation (YLT)
- And David dwelleth in the fortress, and calleth it — City of David, and David buildeth round about, from Millo and inward,
Read in context
- 7ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
- 8ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.
- 9ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
- 10ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು.
- 11ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.
Cross references
- 1 Kings 9:24 1 ಅರಸುಗಳು 9:24ಆದರೆ ಫರೋಹನ ಮಗಳು ದಾವೀದನ ಪಟ್ಟಣ ದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.
- 1 Kings 9:15 1 ಅರಸುಗಳು 9:15ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
- 1 Kings 11:27 1 ಅರಸುಗಳು 11:27ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ, ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗ
- 2 Chronicles 32:5 2 ಪೂರ್ವಕಾಲವೃತ್ತಾಂತ 32:5ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.
- 2 Samuel 5:7 2 ಸಮುವೇಲನು 5:7ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
- 1 Chronicles 11:8 1 ಪೂರ್ವಕಾಲವೃತ್ತಾಂತ 11:8ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣವನ್ನು ಕಟ್ಟಿಸಿದನು. ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು.
- Judges 9:20 ನ್ಯಾಯಸ್ಥಾಪಕರು 9:20ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.
- Judges 9:6 ನ್ಯಾಯಸ್ಥಾಪಕರು 9:6ಶೆಕೆಮಿನ ಜನರೆಲ್ಲರೂ ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ ಶೆಕೆಮಿನ ಬೈಲಲ್ಲಿ ಇರುವ ಸ್ತಂಭದ ಬಳಿಯಲ್ಲಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.