2 Samuel · chapter 6 · verse 10
2 Samuel 6:10 in Kannada
ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು.
Daaveedanu kartana manjooshavannu taanu daaveedana pattanakke taralu manassillade gat oorina obededomana manege hottukondu hodanu.
2 Samuel 6:10 in English
- King James Version (KJV)
- So David would not remove the ark of the LORD unto him into the city of David: but David carried it aside into the house of Obed-edom the Gittite.
- World English Bible (WEB)
- So David would not move the LORD’s ark to be with him in David’s city; but David carried it aside into Obed-Edom the Gittite’s house.
- American Standard Version (ASV)
- So David would not remove the ark of Jehovah unto him into the city of David; but David carried it aside into the house of Obed-edom the Gittite.
- Bible in Basic English (BBE)
- So David did not let the ark of the Lord come back to him to the town of David: but had it turned away and put into the house of Obed-edom the Gittite.
- Darby Translation (DBY)
- So David would not bring the ark of Jehovah home unto himself into the city of David; but David carried it aside into the house of Obed-Edom the Gittite.
- Webster's Bible (WBS)
- So David would not remove the ark of the LORD to him into the city of David: but David carried it aside into the house of Obed-edom the Gittite.
- Young's Literal Translation (YLT)
- And David hath not been willing to turn aside unto himself the ark of Jehovah, to the city of David, and David turneth it aside to the house of Obed-Edom the Gittite,
Read in context
- 8ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು.
- 9ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.
- 10ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು.
- 11ಕರ್ತನ ಮಂಜೂ ಷವು ಗತ್ ಊರಿನ ಒಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇದ್ದದ್ದರಿಂದ ಕರ್ತನು ಒಬೇದೆ ದೋಮನನ್ನೂ ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದನು.
- 12ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.
Cross references
- 1 Chronicles 26:4–8 1 ಪೂರ್ವಕಾಲವೃತ್ತಾಂತ 26:4–8ಇದಲ್ಲದೆ ಒಬೇದೆದೋಮನ ಕುಮಾರರು-- ಚೊಚ್ಚಲ ಮಗನು ಶೆಮಾಯನು, ಎರಡನೆಯವನು ಯೆಹೋಜಾಬಾದನು, ಮೂರನೆಯವನು ಯೋವಾ ಹನು, ನಾಲ್ಕನೆಯವನು ಸಾಕಾರನು, ಐದನೆಯವನು ನೆತನೇಲನು ಆರನೆಯವನು ಅವ್ಮೆಾಯೇಲನು, ಏಳನೆಯವನು ಇಸ್ಸಾಕಾರನು, ಎಂಟನೆಯವನು ಪೆಯುಲ್ಲೆತೈನು. ದೇವರು ಅವನನ್ನು ಆಶೀರ್ವದಿ ಸಿದನು. ಅದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಕುಮಾರರು ಹುಟ್ಟಿದರು; ಅವರು ಪರಾಕ್ರಮಶಾಲಿಗಳಾಗಿದ್ದರು. ಶೆಮಾಯನ ಕುಮಾರರು ಯಾರಂದರೆ--ಒತ್ನೀಯು, ರೆಫಾಯೇಲನು, ಒಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು. ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು.
- 1 Chronicles 16:5 1 ಪೂರ್ವಕಾಲವೃತ್ತಾಂತ 16:5ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.
- 1 Chronicles 13:13–14 1 ಪೂರ್ವಕಾಲವೃತ್ತಾಂತ 13:13–14ಹಾಗೆಯೇ ದಾವೀದನು ಮಂಜೂಷವನ್ನು ದಾವೀ ದನ ಪಟ್ಟಣಕ್ಕೆ ತನ್ನ ಬಳಿಗೆ ಸೇರಿಸಿಕೊಳ್ಳದೆ ಗಿತ್ತಿಯ ನಾದ ಒಬೇದೆದೋಮನ ಮನೆಗೆ ಸೇರಿಸಿಬಿಟ್ಟನು.ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು. ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.
- 2 Samuel 15:19 2 ಸಮುವೇಲನು 15:19ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.
- 2 Samuel 4:3 2 ಸಮುವೇಲನು 4:3ಬೇರೋತ್ ಬೆನ್ಯಾವಿಾನನ ಪಾಲಿನಲ್ಲಿ ಲೆಖ್ಖಿಸಲ್ಪಟ್ಟಿತ್ತು. ಆದರೆ ಬೇರೋತ್ಯರು ಗಿತ್ತಾಯಿಮಿಗೆ ಓಡಿಹೋಗಿ ಇಂದಿನ ವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ.
- 2 Samuel 18:2 2 ಸಮುವೇಲನು 18:2ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ--ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.
- 1 Chronicles 15:18 1 ಪೂರ್ವಕಾಲವೃತ್ತಾಂತ 15:18ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು.