2 Samuel · chapter 6 · verse 11
2 Samuel 6:11 in Kannada
ಕರ್ತನ ಮಂಜೂ ಷವು ಗತ್ ಊರಿನ ಒಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇದ್ದದ್ದರಿಂದ ಕರ್ತನು ಒಬೇದೆ ದೋಮನನ್ನೂ ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದನು.
Kartana manjoo shavu gat oorina obededomana maneyalli mooru tingalu iddaddarinda kartanu obede domanannoo avana maneyavarellarannoo aasheervadisidanu.
2 Samuel 6:11 in English
- King James Version (KJV)
- And the ark of the LORD continued in the house of Obed-edom the Gittite three months: and the LORD blessed Obed-edom, and all his household.
- World English Bible (WEB)
- The LORD’s ark remained in Obed-Edom the Gittite’s house three months; and the LORD blessed Obed-Edom and all his house.
- American Standard Version (ASV)
- And the ark of Jehovah remained in the house of Obed-edom the Gittite three months: and Jehovah blessed Obed-edom, and all his house.
- Bible in Basic English (BBE)
- And the ark of the Lord was in the house of Obed-edom the Gittite for three months: and the Lord sent a blessing on Obed-edom and all his family.
- Darby Translation (DBY)
- And the ark of Jehovah remained in the house of Obed-Edom the Gittite three months; and Jehovah blessed Obed-Edom and all his household.
- Webster's Bible (WBS)
- And the ark of the LORD continued in the house of Obed-edom the Gittite three months: and the LORD blessed Obed-edom and all his household.
- Young's Literal Translation (YLT)
- and the ark of Jehovah doth inhabit the house of Obed-Edom the Gittite three months, and Jehovah blesseth Obed-Edom and all his house.
Read in context
- 9ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.
- 10ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು.
- 11ಕರ್ತನ ಮಂಜೂ ಷವು ಗತ್ ಊರಿನ ಒಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇದ್ದದ್ದರಿಂದ ಕರ್ತನು ಒಬೇದೆ ದೋಮನನ್ನೂ ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದನು.
- 12ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.
- 13ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.
Cross references
- Genesis 39:5 ಆದಿಕಾಂಡ 39:5ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.
- Genesis 30:27 ಆದಿಕಾಂಡ 30:27ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
- Proverbs 3:9–10 ಜ್ಞಾನೋಕ್ತಿಗಳು 3:9–10ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು. ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
- Malachi 3:10 ಮಲಾಕಿಯ 3:10ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Genesis 39:23 ಆದಿಕಾಂಡ 39:23ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
Original words (Hebrew)
- ark · H727אָרוֹן ʼârôwn
- continued · H3427יָשַׁב yâshab
- house · H1004בַּיִת bayith
- Obed-edom · H5654עֹבֵד אֱדוֹם ʻÔbêd ʼĔdôwm
- Gittite · H1663גִּתִּי Gittîy
- three · H7969שָׁלוֹשׁ shâlôwsh
- months · H2320חֹדֶשׁ chôdesh
- blessed · H1288בָרַךְ bârak
- Obed-edom · H5654עֹבֵד אֱדוֹם ʻÔbêd ʼĔdôwm
- household · H1004בַּיִת bayith