2 Samuel · chapter 6 · verse 12
2 Samuel 6:12 in Kannada
ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.
Devara manjooshada nimitta kartanu obe dedomana maneyannoo avanige untaada ddellavannoo aasheervadisiddaanendu arasanaada daaveedanige tilisalpattitu. Aaga daaveedanu horatu hogi devara manjooshavannu obe dedomana maneyinda daaveedana pattanakke santoshavaagi tandanu.
2 Samuel 6:12 in English
- King James Version (KJV)
- And it was told king David, saying, The LORD hath blessed the house of Obed-edom, and all that [pertaineth] unto him, because of the ark of God. So David went and brought up the ark of God from the house of Obed-edom into the city of David with gladness.
- World English Bible (WEB)
- King David was told, “The LORD has blessed the house of Obed-Edom, and all that belongs to him, because of God’s ark.” So David went and brought up God’s ark from the house of Obed-Edom into David’s city with joy.
- American Standard Version (ASV)
- And it was told king David, saying, Jehovah hath blessed the house of Obed-edom, and all that pertaineth unto him, because of the ark of God. And David went and brought up the ark of God from the house of Obed-edom into the city of David with joy.
- Bible in Basic English (BBE)
- And they said to King David, The blessing of the Lord is on the family of Obed-edom and on all he has, because of the ark of God. And David went and took the ark of God from the house of Obed-edom into the town of David with joy.
- Darby Translation (DBY)
- And it was told king David, saying, Jehovah has blessed the house of Obed-Edom, and all that is his, because of the ark of God. And David went and brought up the ark of God from the house of Obed-Edom into the city of David with joy.
- Webster's Bible (WBS)
- And it was told king David, saying, The LORD hath blessed the house of Obed-edom, and all that [pertaineth] to him, because of the ark of God. So David went and brought up the ark of God from the house of Obed-edom into the city of David with gladness.
- Young's Literal Translation (YLT)
- And it is declared to king David, saying, 'Jehovah hath blessed the house of Obed-Edom, and all that he hath, because of the ark of God;' and David goeth and bringeth up the ark of God from the house of Obed-Edom to the city of David with joy.
Read in context
- 10ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು.
- 11ಕರ್ತನ ಮಂಜೂ ಷವು ಗತ್ ಊರಿನ ಒಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇದ್ದದ್ದರಿಂದ ಕರ್ತನು ಒಬೇದೆ ದೋಮನನ್ನೂ ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದನು.
- 12ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.
- 13ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.
- 14ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.
Cross references
- Matthew 10:42 ಮತ್ತಾಯನು 10:42ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 1 Kings 8:1 1 ಅರಸುಗಳು 8:1ಆಗ ಚೀಯೋನೆಂಬ ದಾವೀದನ ಪಟ್ಟಣ ದೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಅರಸನಾದ ಸೊಲೊ ಮೋನನು ಇಸ್ರಾಯೇಲಿನ ಮಕ್ಕಳಲ್ಲಿ ಶ್ರೇಷ್ಠರಾಗಿರುವ ತಂದೆಗಳಾದ ಇಸ್ರಾಯೇಲಿನ ಹಿರಿಯರನ್ನೂ ಗೋತ್ರ ಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.
- Psalm 24:7–10 ಕೀರ್ತನೆಗಳು 24:7–10ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ. ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು. ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ. ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
- Psalm 68:24–27 ಕೀರ್ತನೆಗಳು 68:24–27ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ. ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು. ಸಭೆಗಳಲ್ಲಿ ದೇವರನ್ನು ಸ್ತುತಿ ಸಿರಿ; ಇಸ್ರಾಯೇಲನ ಬುಗ್ಗೆಯಿಂದ ಕರ್ತನನ್ನು ಸ್ತುತಿ ಸಿರಿ. ಅಲ್ಲಿ ಅವರನ್ನಾಳುವವರ ಕೂಡ ಚಿಕ್ಕ ಬೆನ್ಯಾ ವಿಾನನು ಅವರ ನಾಯಕರಾದ ಯೆಹೂದನ ಪ್ರಧಾ ನರೂ ಅವರ ಸಮೂಹವೂ ಜೆಬುಲೂನನ, ನಫ್ತಾ ಲಿಯ ಪ್ರಧಾನರೂ ಇದ್ದಾರೆ.
- Psalm 132:6–8 ಕೀರ್ತನೆಗಳು 132:6–8ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು. ನಾವು ಆತನ ಗುಡಾರಗಳಿಗೆ ಹೋಗಿ ಆತನ ಪಾದಪೀಠದಲ್ಲಿ ಆರಾಧಿಸೋಣ. ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
- 1 Chronicles 15:1–3 1 ಪೂರ್ವಕಾಲವೃತ್ತಾಂತ 15:1–3ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು. ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು. ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.
Original words (Hebrew)
- told · H5046נָגַד nâgad
- king · H4428מֶלֶךְ melek
- David · H1732דָּוִד Dâvid
- saying · H559אָמַר ʼâmar
- blessed · H1288בָרַךְ bârak
- house · H1004בַּיִת bayith
- Obed-edom · H5654עֹבֵד אֱדוֹם ʻÔbêd ʼĔdôwm
- ark · H727אָרוֹן ʼârôwn
- God · H430אֱלֹהִים ʼĕlôhîym
- David · H1732דָּוִד Dâvid
- went · H3212יָלַךְ yâlak
- up · H5927עָלָה ʻâlâh
- ark · H727אָרוֹן ʼârôwn
- God · H430אֱלֹהִים ʼĕlôhîym
- house · H1004בַּיִת bayith
- Obed-edom · H5654עֹבֵד אֱדוֹם ʻÔbêd ʼĔdôwm
- city · H5892עִיר ʻîyr
- David · H1732דָּוִד Dâvid
- gladness · H8057שִׂמְחָה simchâh