2 Samuel · chapter 6 · verse 13
2 Samuel 6:13 in Kannada
ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.
Kartana manjoosha vannu hottukondu hoguvavaru aaru hejje nadedaaga avanu ettugalannoo kobbida pashu galannoo baliyaagi kottanu.
2 Samuel 6:13 in English
- King James Version (KJV)
- And it was [so], that when they that bare the ark of the LORD had gone six paces, he sacrificed oxen and fatlings.
- World English Bible (WEB)
- When those who bore the LORD’s ark had gone six paces, he sacrificed an ox and a fattened calf.
- American Standard Version (ASV)
- And it was so, that, when they that bare the ark of Jehovah had gone six paces, he sacrificed an ox and a fatling.
- Bible in Basic English (BBE)
- And when those who were lifting the ark of the Lord had gone six steps, he made an offering of an ox and a fat young beast.
- Darby Translation (DBY)
- And it was so, that when they that bore the ark of Jehovah had gone six paces, he sacrificed an ox and a fatted beast.
- Webster's Bible (WBS)
- And it was [so] , that when they that bore the ark of the LORD had gone six paces, he sacrificed oxen and fatlings.
- Young's Literal Translation (YLT)
- And it cometh to pass, when those bearing the ark of Jehovah have stepped six steps, that he sacrificeth an ox and a fatling.
Read in context
- 11ಕರ್ತನ ಮಂಜೂ ಷವು ಗತ್ ಊರಿನ ಒಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇದ್ದದ್ದರಿಂದ ಕರ್ತನು ಒಬೇದೆ ದೋಮನನ್ನೂ ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದನು.
- 12ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.
- 13ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.
- 14ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.
- 15ಈ ಪ್ರಕಾರ ದಾವೀದನೂ ಇಸ್ರಾಯೇಲ್ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು.
Cross references
- 1 Kings 8:5 1 ಅರಸುಗಳು 8:5ಆಗ ಅರಸನಾದ ಸೊಲೊಮೋನನೂ ಅವನ ಬಳಿಗೆ ಕೂಡಿದ ಇಸ್ರಾಯೆಲ್ ಸಭೆಯವರೆಲ್ಲರೂ ಮಂಜೂ ಷದ ಮುಂದೆ ನಿಂತು ಹೆಚ್ಚಾದದರಿಂದ ಲೆಕ್ಕಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿ ದರು.
- 1 Chronicles 15:15 1 ಪೂರ್ವಕಾಲವೃತ್ತಾಂತ 15:15ಮೋಶೆಯು ಆಜ್ಞಾಪಿಸಿದ ಕರ್ತನ ವಾಕ್ಯದ ಪ್ರಕಾರ ಲೇವಿಯರ ಮಕ್ಕಳು ಕೋಲುಗಳನ್ನು ಹಾಕಿ ದೇವರ ಮಂಜೂಷ ವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು.
- Numbers 4:15 ಅರಣ್ಯಕಾಂಡ 4:15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- Joshua 3:3 ಯೆಹೋಶುವ 3:3ಜನರಿಗೆ ಆಜ್ಞಾಪಿಸಿ--ಯಾಜಕರಾದ ಲೇವಿಯರು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವದನ್ನು ನೋಡುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು.
- Numbers 7:9 ಅರಣ್ಯಕಾಂಡ 7:9ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
- 1 Chronicles 15:2 1 ಪೂರ್ವಕಾಲವೃತ್ತಾಂತ 15:2ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.
- 1 Chronicles 15:25–26 1 ಪೂರ್ವಕಾಲವೃತ್ತಾಂತ 15:25–26ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು. ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.
- 2 Chronicles 5:6 2 ಪೂರ್ವಕಾಲವೃತ್ತಾಂತ 5:6ಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು.