Skip to content
ThuthiThuthiThuthi
2 Samuel · chapter 6 · verse 15

2 Samuel 6:15 in Kannada

ಈ ಪ್ರಕಾರ ದಾವೀದನೂ ಇಸ್ರಾಯೇಲ್‌ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು.

Ee prakaara daaveedanoo israayel maneyavarellaroo kartana manjooshavannu aarbhata dindaloo tutooriya shabdadindaloo baramaadi daru.

2 Samuel 6:15 in English

King James Version (KJV)
So David and all the house of Israel brought up the ark of the LORD with shouting, and with the sound of the trumpet.
World English Bible (WEB)
So David and all the house of Israel brought up the LORD’s ark with shouting and with the sound of the trumpet.
American Standard Version (ASV)
So David and all the house of Israel brought up the ark of Jehovah with shouting, and with the sound of the trumpet.
Bible in Basic English (BBE)
So David and all the men of Israel took up the ark of the Lord with cries of joy and sounding of horns.
Darby Translation (DBY)
And David and all the house of Israel brought up the ark of Jehovah with shouting, and with the sound of the trumpet.
Webster's Bible (WBS)
So David and all the house of Israel brought up the ark of the LORD with shouting, and with the sound of the trumpet.
Young's Literal Translation (YLT)
and David and all the house of Israel are bringing up the ark of Jehovah with shouting, and with the voice of a trumpet,

Read in context

  1. 13ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.
  2. 14ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.
  3. 15ಈ ಪ್ರಕಾರ ದಾವೀದನೂ ಇಸ್ರಾಯೇಲ್‌ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು.
  4. 16ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.
  5. 17ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
Read all of 2 Samuel 6

Cross references

Original words (Hebrew)

2 Samuel 6:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.