2 Samuel · chapter 6 · verse 16
2 Samuel 6:16 in Kannada
ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.
Aadare kartana manjooshavu daaveedana pattanadalli praveshisuvaaga saulana magalaada viాkalalu kitikiyinda nodi arasanaada daavee danu kartana munde jigiyuttaa naatyavaadu vadannu kandu tanna hrudayadalli avanannu tiraska risidalu.
2 Samuel 6:16 in English
- King James Version (KJV)
- And as the ark of the LORD came into the city of David, Michal Saul’s daughter looked through a window, and saw king David leaping and dancing before the LORD; and she despised him in her heart.
- World English Bible (WEB)
- As the LORD’s ark came into David’s city, Michal the daughter of Saul looked out through the window and saw King David leaping and dancing before the LORD; and she despised him in her heart.
- American Standard Version (ASV)
- And it was so, as the ark of Jehovah came into the city of David, that Michal the daughter of Saul looked out at the window, and saw king David leaping and dancing before Jehovah; and she despised him in her heart.
- Bible in Basic English (BBE)
- And when the ark of the Lord came into the town of David, Michal, Saul's daughter, looking out of the window, saw King David dancing and jumping before the Lord; and to her mind he seemed foolish.
- Darby Translation (DBY)
- And as the ark of Jehovah came into the city of David, Michal the daughter of Saul looked through a window, and saw king David leaping and dancing before Jehovah; and she despised him in her heart.
- Webster's Bible (WBS)
- And as the ark of the LORD came into the city of David, Michal, Saul's daughter, looked through a window, and saw king David leaping and dancing before the LORD; and she despised him in her heart.
- Young's Literal Translation (YLT)
- and it hath come to pass, the ark of Jehovah hath come in to the city of David, and Michal daughter of Saul, hath looked through the window, and seeth king David moving and dancing before Jehovah, and despiseth him in her heart.
Read in context
- 14ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.
- 15ಈ ಪ್ರಕಾರ ದಾವೀದನೂ ಇಸ್ರಾಯೇಲ್ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು.
- 16ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.
- 17ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
- 18ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ
Cross references
- 1 Corinthians 2:14 1 ಕೊರಿಂಥದವರಿಗೆ 2:14ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
- 1 Chronicles 15:29 1 ಪೂರ್ವಕಾಲವೃತ್ತಾಂತ 15:29ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
- Acts 2:13 ಅಪೊಸ್ತಲರ ಕೃತ್ಯಗಳು 2:13ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.
- 2 Samuel 3:14 2 ಸಮುವೇಲನು 3:14ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ--ಫಿಲಿಷ್ಟಿ ಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ವಿಾಕಲಳನ್ನು ನನಗೆ ಒಪ್ಪಿಸು ಅಂದನು.
- Psalm 69:7 ಕೀರ್ತನೆಗಳು 69:7ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
Original words (Hebrew)
- ark · H727אָרוֹן ʼârôwn
- came · H935בּוֹא bôwʼ
- city · H5892עִיר ʻîyr
- David · H1732דָּוִד Dâvid
- Michal · H4324מִיכָל Mîykâl
- Saul’s · H7586שָׁאוּל Shâʼûwl
- daughter · H1323בַּת bath
- looked · H8259שָׁקַף shâqaph
- window · H2474חַלּוֹן challôwn
- saw · H7200רָאָה râʼâh
- king · H4428מֶלֶךְ melek
- David · H1732דָּוִד Dâvid
- leaping · H6339פָּזַז pâzaz
- dancing · H3769כָּרַר kârar
- before · H6440פָּנִים pânîym
- despised · H959בָּזָה bâzâh
- heart · H3820לֵב lêb