2 Samuel · chapter 6 · verse 17
2 Samuel 6:17 in Kannada
ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
Avaru kartana manjooshavannu olage tandu daaveedanu haakisida gudaaradolage adara sthaladalli adannu itta taruvaaya daaveedanu kartana sannidhiyalli dahanabaligalannoo samaa dhaanadabaligalannoo arpisidanu.
2 Samuel 6:17 in English
- King James Version (KJV)
- And they brought in the ark of the LORD, and set it in his place, in the midst of the tabernacle that David had pitched for it: and David offered burnt offerings and peace offerings before the LORD.
- World English Bible (WEB)
- They brought in the LORD’s ark, and set it in its place in the middle of the tent that David had pitched for it; and David offered burnt offerings and peace offerings before the LORD.
- American Standard Version (ASV)
- And they brought in the ark of Jehovah, and set it in its place, in the midst of the tent that David had pitched for it; and David offered burnt-offerings and peace-offerings before Jehovah.
- Bible in Basic English (BBE)
- And they took in the ark of the Lord, and put it in its place inside the tent which David had put up for it: and David made burned offerings and peace-offerings to the Lord.
- Darby Translation (DBY)
- And they brought in the ark of Jehovah, and set it in its place, in the midst of the tent that David had spread for it. And David offered up burnt-offerings and peace-offerings before Jehovah.
- Webster's Bible (WBS)
- And they brought in the ark of the LORD, and set it in its place, in the midst of the tabernacle that David had pitched for it: and David offered burnt-offerings and peace-offerings before the LORD.
- Young's Literal Translation (YLT)
- And they bring in the ark of Jehovah, and set it up in its place, in the midst of the tent which David hath spread out for it, and David causeth to ascend burnt-offerings before Jehovah, and peace-offerings.
Read in context
- 15ಈ ಪ್ರಕಾರ ದಾವೀದನೂ ಇಸ್ರಾಯೇಲ್ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು.
- 16ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.
- 17ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
- 18ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ
- 19ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
Cross references
- 2 Chronicles 1:4 2 ಪೂರ್ವಕಾಲವೃತ್ತಾಂತ 1:4ದಾವೀದನು ಕರ್ತನ ಮಂಜೂಷವನ್ನು ಕಿರ್ಯತ್ಯಾ ರೀಮಿನಿಂದ ತಾನು ಅದಕ್ಕೊಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಯಾಕಂದರೆ ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಡೇರೆಯನ್ನು ಹಾಕಿ ಸಿದ್ದನು.
- 1 Chronicles 15:1 1 ಪೂರ್ವಕಾಲವೃತ್ತಾಂತ 15:1ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು.
- Psalm 132:8 ಕೀರ್ತನೆಗಳು 132:8ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
- 1 Kings 8:62–65 1 ಅರಸುಗಳು 8:62–65ಆಗ ಅರಸನೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಕರ್ತನ ಮುಂದೆ ಬಲಿಗಳನ್ನು ಅರ್ಪಿಸಿದರು. ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು. ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು. ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
- 1 Kings 8:5 1 ಅರಸುಗಳು 8:5ಆಗ ಅರಸನಾದ ಸೊಲೊಮೋನನೂ ಅವನ ಬಳಿಗೆ ಕೂಡಿದ ಇಸ್ರಾಯೆಲ್ ಸಭೆಯವರೆಲ್ಲರೂ ಮಂಜೂ ಷದ ಮುಂದೆ ನಿಂತು ಹೆಚ್ಚಾದದರಿಂದ ಲೆಕ್ಕಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿ ದರು.
- 2 Chronicles 7:5–7 2 ಪೂರ್ವಕಾಲವೃತ್ತಾಂತ 7:5–7ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು. ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು. ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
- 2 Chronicles 5:6 2 ಪೂರ್ವಕಾಲವೃತ್ತಾಂತ 5:6ಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು.
- Ezra 6:16–17 ಎಜ್ರನು 6:16–17ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು. ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
- 1 Chronicles 16:1 1 ಪೂರ್ವಕಾಲವೃತ್ತಾಂತ 16:1ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
Original words (Hebrew)
- brought · H935בּוֹא bôwʼ
- ark · H727אָרוֹן ʼârôwn
- set · H3322יָצַג yâtsag
- place · H4725מָקוֹם mâqôwm
- midst · H8432תָּוֶךְ tâvek
- tabernacle · H168אֹהֶל ʼôhel
- David · H1732דָּוִד Dâvid
- pitched · H5186נָטָה nâṭâh
- David · H1732דָּוִד Dâvid
- offered · H5927עָלָה ʻâlâh
- offerings · H5930עֹלָה ʻôlâh
- offerings · H8002שֶׁלֶם shelem
- before · H6440פָּנִים pânîym