Skip to content
ThuthiThuthiThuthi
2 Samuel · chapter 6 · verse 18

2 Samuel 6:18 in Kannada

ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ

Daaveedanu dahanabaligalannoo samaadhaanadabaligalannoo arpisi teerisida taruvaaya sainyagala kartana hesarinalli janarannu aasheervadisi janarigellaa andare israayelina samoohakkellaa

2 Samuel 6:18 in English

King James Version (KJV)
And as soon as David had made an end of offering burnt offerings and peace offerings, he blessed the people in the name of the LORD of hosts.
World English Bible (WEB)
When David had finished offering the burnt offering and the peace offerings, he blessed the people in the name of the LORD of Armies.
American Standard Version (ASV)
And when David had made an end of offering the burnt-offering and the peace-offerings, he blessed the people in the name of Jehovah of hosts.
Bible in Basic English (BBE)
And after David had made the burned offerings and the peace-offerings, he gave the people a blessing in the name of the Lord of armies.
Darby Translation (DBY)
And when David had ended offering up the burnt-offerings and the peace-offerings, he blessed the people in the name of Jehovah of hosts.
Webster's Bible (WBS)
And as soon as David had made an end of offering burnt-offerings and peace-offerings, he blessed the people in the name of the LORD of hosts.
Young's Literal Translation (YLT)
And David finisheth from causing to ascend the burnt-offering, and the peace-offerings, and blesseth the people in the name of Jehovah of Hosts,

Read in context

  1. 16ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.
  2. 17ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
  3. 18ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ
  4. 19ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
  5. 20ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು.
Read all of 2 Samuel 6

Cross references

Original words (Hebrew)

2 Samuel 6:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.