Skip to content
ThuthiThuthiThuthi
2 Samuel · chapter 6 · verse 21

2 Samuel 6:21 in Kannada

ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು.

Aadare daaveedanu viాkalige--ninna tandegintaloo avana maneyavarellarigintaloo nannannu kartanu tanna janaraada israayelina mele naayakanaagi nemisuvenu endu aadukonda kartana sammu khada mundeye aayitu.

2 Samuel 6:21 in English

King James Version (KJV)
And David said unto Michal, [It was] before the LORD, which chose me before thy father, and before all his house, to appoint me ruler over the people of the LORD, over Israel: therefore will I play before the LORD.
World English Bible (WEB)
David said to Michal, “It was before the LORD, who chose me above your father, and above all his house, to appoint me prince over the people of the LORD, over Israel. Therefore I will celebrate before the LORD.
American Standard Version (ASV)
And David said unto Michal, [It was] before Jehovah, who chose me above thy father, and above all his house, to appoint me prince over the people of Jehovah, over Israel: therefore will I play before Jehovah.
Bible in Basic English (BBE)
And David said to Michal, I was dancing before the Lord, who put me over your father and all his sons, to make me a ruler over the people of the Lord, over his people Israel: and I will go on playing before the Lord;
Darby Translation (DBY)
And David said to Michal, It was before Jehovah, who chose me rather than thy father, and than all his house, to appoint me ruler over the people of Jehovah, over Israel; and I played before Jehovah.
Webster's Bible (WBS)
And David said to Michal, [It was] before the LORD, who chose me before thy father, and before all his house, to appoint me ruler over the people of the LORD, over Israel: therefore will I play before the LORD.
Young's Literal Translation (YLT)
And David saith unto Michal, ' — Before Jehovah, who fixed on me above thy father, and above all his house, to appoint me leader over the people of Jehovah, and over Israel, — yea, I played before Jehovah;

Read in context

  1. 19ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
  2. 20ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು.
  3. 21ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು.
  4. 22ನಾನು ಕರ್ತನ ಮುಂದೆ ಆಡುವೆನು. ಇನ್ನೂ ಇದಕ್ಕಿಂತ ಅಲ್ಪನಾಗಿ ಇರುವೆನು; ನಿನ್ನ ದೃಷ್ಟಿಯಲ್ಲಿ ನೀಚನಾಗಿರುವೆನು.ಆದರೆ ನೀನು ಹೇಳಿದ ದಾಸಿಗಳಿಂದ ನಿಶ್ಚಯವಾಗಿ ಘನವನ್ನು ಹೊಂದುವೆನು ಅಂದನು.ಆದದರಿಂದ ಸೌಲನ ಮಗಳಾದ ವಿಾಕಲಳು ತನ್ನ ಮರಣದ ದಿವಸದ ವರೆಗೂ ಮಕ್ಕಳಿಲ್ಲದವಳಾಗಿದ್ದಳು.
  5. 23ಆದದರಿಂದ ಸೌಲನ ಮಗಳಾದ ವಿಾಕಲಳು ತನ್ನ ಮರಣದ ದಿವಸದ ವರೆಗೂ ಮಕ್ಕಳಿಲ್ಲದವಳಾಗಿದ್ದಳು.
Read all of 2 Samuel 6

Cross references

Original words (Hebrew)

2 Samuel 6:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.