2 Samuel · chapter 6 · verse 22
2 Samuel 6:22 in Kannada
ನಾನು ಕರ್ತನ ಮುಂದೆ ಆಡುವೆನು. ಇನ್ನೂ ಇದಕ್ಕಿಂತ ಅಲ್ಪನಾಗಿ ಇರುವೆನು; ನಿನ್ನ ದೃಷ್ಟಿಯಲ್ಲಿ ನೀಚನಾಗಿರುವೆನು.ಆದರೆ ನೀನು ಹೇಳಿದ ದಾಸಿಗಳಿಂದ ನಿಶ್ಚಯವಾಗಿ ಘನವನ್ನು ಹೊಂದುವೆನು ಅಂದನು.ಆದದರಿಂದ ಸೌಲನ ಮಗಳಾದ ವಿಾಕಲಳು ತನ್ನ ಮರಣದ ದಿವಸದ ವರೆಗೂ ಮಕ್ಕಳಿಲ್ಲದವಳಾಗಿದ್ದಳು.
Naanu kartana munde aaduvenu. Innoo idakkinta alpanaagi iruvenu; ninna drushtiyalli neechanaagiruvenu.aadare neenu helida daasigalinda nishchayavaagi ghanavannu honduvenu andanu.aadadarinda saulana magalaada viాkalalu tanna maranada divasada varegoo makkalilladavalaagiddalu.
2 Samuel 6:22 in English
- King James Version (KJV)
- And I will yet be more vile than thus, and will be base in mine own sight: and of the maidservants which thou hast spoken of, of them shall I be had in honour.
- World English Bible (WEB)
- I will be yet more undignified than this, and will be worthless in my own sight. But the maids of whom you have spoken will honor me.”
- American Standard Version (ASV)
- And I will be yet more vile than this, and will be base in mine own sight: but of the handmaids of whom thou hast spoken, of them shall I be had in honor.
- Bible in Basic English (BBE)
- And I will do even worse than this, and make myself even lower in your eyes: but the servant-girls of whom you were talking will give me honour.
- Darby Translation (DBY)
- And I will make myself yet more vile than thus, and will be base in mine own sight; and of the handmaids that thou hast spoken of, of them shall I be had in honour.
- Webster's Bible (WBS)
- And I shall yet be more vile than thus, and shall be base in my own sight: and by the maid-servants which thou hast spoken of, by them shall I be had in honor.
- Young's Literal Translation (YLT)
- and I have been more vile than this, and have been low in mine eyes, and with the handmaids whom thou hast spoken of, with them I am honoured.'
Read in context
- 20ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು.
- 21ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು.
- 22ನಾನು ಕರ್ತನ ಮುಂದೆ ಆಡುವೆನು. ಇನ್ನೂ ಇದಕ್ಕಿಂತ ಅಲ್ಪನಾಗಿ ಇರುವೆನು; ನಿನ್ನ ದೃಷ್ಟಿಯಲ್ಲಿ ನೀಚನಾಗಿರುವೆನು.ಆದರೆ ನೀನು ಹೇಳಿದ ದಾಸಿಗಳಿಂದ ನಿಶ್ಚಯವಾಗಿ ಘನವನ್ನು ಹೊಂದುವೆನು ಅಂದನು.ಆದದರಿಂದ ಸೌಲನ ಮಗಳಾದ ವಿಾಕಲಳು ತನ್ನ ಮರಣದ ದಿವಸದ ವರೆಗೂ ಮಕ್ಕಳಿಲ್ಲದವಳಾಗಿದ್ದಳು.
- 23ಆದದರಿಂದ ಸೌಲನ ಮಗಳಾದ ವಿಾಕಲಳು ತನ್ನ ಮರಣದ ದಿವಸದ ವರೆಗೂ ಮಕ್ಕಳಿಲ್ಲದವಳಾಗಿದ್ದಳು.
Cross references
- 1 Peter 4:14 1 ಪೇತ್ರನು 4:14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- Isaiah 51:7 ಯೆಶಾಯ 51:7ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Job 40:4 ಯೋಬನು 40:4ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
- Isaiah 50:6 ಯೆಶಾಯ 50:6ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
- Matthew 5:11–12 ಮತ್ತಾಯನು 5:11–12ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು. ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- 1 Timothy 1:15 1 ತಿಮೊಥೆಯನಿಗೆ 1:15ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
- Acts 5:41–42 ಅಪೊಸ್ತಲರ ಕೃತ್ಯಗಳು 5:41–42ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು. ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
- Genesis 32:10 ಆದಿಕಾಂಡ 32:10ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
- Job 42:6 ಯೋಬನು 42:6ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
- 1 Samuel 2:30 1 ಸಮುವೇಲನು 2:30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- 1 Peter 5:6 1 ಪೇತ್ರನು 5:6ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.