Skip to content
ThuthiThuthiThuthi
2 Samuel · chapter 6 · verse 4

2 Samuel 6:4 in Kannada

ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಹೊಸ ಬಂಡಿಯನ್ನು ನಡಿಸಿದರು. ಗಿಬ್ಯ ದಲ್ಲಿದ್ದ ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದು ಅವರು ಅದರ ಸಂಗಡ ಹೋಗು ತ್ತಿರುವಾಗ ಅಹಿಯೋವನು ಮಂಜೂಷದ ಮುಂದೆ ನಡೆದನು.

Abeenaadaabana makkalaada ujjanoo ahiyovanoo aa hosa bandiyannu nadisidaru. Gibya dallidda abeenaadaabana maneyolaginda adannu horage tandu avaru adara sangada hogu ttiruvaaga ahiyovanu manjooshada munde nadedanu.

2 Samuel 6:4 in English

King James Version (KJV)
And they brought it out of the house of Abinadab which [was] at Gibeah, accompanying the ark of God: and Ahio went before the ark.
World English Bible (WEB)
They brought it out of Abinadab’s house which was in the hill, with God’s ark; and Ahio went before the ark.
American Standard Version (ASV)
And they brought it out of the house of Abinadab, which was in the hill, with the ark of God: and Ahio went before the ark.
Bible in Basic English (BBE)
And Uzzah went by the side of the ark, while Ahio went before it.
Darby Translation (DBY)
And they brought it with the ark of God out of the house of Abinadab which was upon the hill; and Ahio went before the ark.
Webster's Bible (WBS)
And they brought it out of the house of Abinadab, which [was] at Gibeah, accompanying the ark of God: and Ahio went before the ark.
Young's Literal Translation (YLT)
and they lift it up from the house of Abinadab, which [is] in the height, with the ark of God, and Ahio is going before the ark,

Read in context

  1. 2ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು.
  2. 3ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು.
  3. 4ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಹೊಸ ಬಂಡಿಯನ್ನು ನಡಿಸಿದರು. ಗಿಬ್ಯ ದಲ್ಲಿದ್ದ ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದು ಅವರು ಅದರ ಸಂಗಡ ಹೋಗು ತ್ತಿರುವಾಗ ಅಹಿಯೋವನು ಮಂಜೂಷದ ಮುಂದೆ ನಡೆದನು.
  4. 5ದಾವೀದನೂ ಇಸ್ರಾಯೇಲ್‌ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು.
  5. 6ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.
Read all of 2 Samuel 6

Cross references

Original words (Hebrew)

2 Samuel 6:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.