2 Samuel · chapter 6 · verse 5
2 Samuel 6:5 in Kannada
ದಾವೀದನೂ ಇಸ್ರಾಯೇಲ್ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು.
Daaveedanoo israayel mane yavarellaroo turaayi maradinda maadalpatta sakala vaadyagalaada kinnarigalannoo veenegalannoo dammadigalannoo svaramandalagalannoo taalagalannoo kartana munde baarisikondu hodaru.
2 Samuel 6:5 in English
- King James Version (KJV)
- And David and all the house of Israel played before the LORD on all manner of [instruments made of] fir wood, even on harps, and on psalteries, and on timbrels, and on cornets, and on cymbals.
- World English Bible (WEB)
- David and all the house of Israel played before the LORD with all kinds of instruments made of cypress wood, with harps, with stringed instruments, with tambourines, with castanets, and with cymbals.
- American Standard Version (ASV)
- And David and all the house of Israel played before Jehovah with all manner of [instruments made of] fir-wood, and with harps, and with psalteries, and with timbrels, and with castanets, and with cymbals.
- Bible in Basic English (BBE)
- And David and all the men of Israel made melody before the Lord with all their power, with songs and with corded instruments and instruments of brass.
- Darby Translation (DBY)
- And David and all the house of Israel played before Jehovah on all manner of [instruments made of] cypress wood, with harps, and with lutes, and with tambours, and with sistra, and with cymbals.
- Webster's Bible (WBS)
- And David and all the house of Israel played before the LORD on all manner of [instruments made of] fir wood, even on harps, and on psalteries, and on timbrels, and on cornets, and on cymbals.
- Young's Literal Translation (YLT)
- and David and all the house of Israel are playing before Jehovah, with all kinds of [instruments] of fir-wood, even with harps, and with psalteries, and with timbrels, and with cornets, and with cymbals.
Read in context
- 3ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು.
- 4ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಹೊಸ ಬಂಡಿಯನ್ನು ನಡಿಸಿದರು. ಗಿಬ್ಯ ದಲ್ಲಿದ್ದ ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದು ಅವರು ಅದರ ಸಂಗಡ ಹೋಗು ತ್ತಿರುವಾಗ ಅಹಿಯೋವನು ಮಂಜೂಷದ ಮುಂದೆ ನಡೆದನು.
- 5ದಾವೀದನೂ ಇಸ್ರಾಯೇಲ್ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು.
- 6ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.
- 7ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
Cross references
- Psalm 150:3–5 ಕೀರ್ತನೆಗಳು 150:3–5ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ. ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ. ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- 1 Chronicles 13:8 1 ಪೂರ್ವಕಾಲವೃತ್ತಾಂತ 13:8ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.
- Psalm 68:25–27 ಕೀರ್ತನೆಗಳು 68:25–27ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು. ಸಭೆಗಳಲ್ಲಿ ದೇವರನ್ನು ಸ್ತುತಿ ಸಿರಿ; ಇಸ್ರಾಯೇಲನ ಬುಗ್ಗೆಯಿಂದ ಕರ್ತನನ್ನು ಸ್ತುತಿ ಸಿರಿ. ಅಲ್ಲಿ ಅವರನ್ನಾಳುವವರ ಕೂಡ ಚಿಕ್ಕ ಬೆನ್ಯಾ ವಿಾನನು ಅವರ ನಾಯಕರಾದ ಯೆಹೂದನ ಪ್ರಧಾ ನರೂ ಅವರ ಸಮೂಹವೂ ಜೆಬುಲೂನನ, ನಫ್ತಾ ಲಿಯ ಪ್ರಧಾನರೂ ಇದ್ದಾರೆ.
- Amos 5:23 ಆಮೋಸ 5:23ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವದಿಲ್ಲ.
- Daniel 3:5 ದಾನಿಯೇಲನು 3:5ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.
- Psalm 47:5 ಕೀರ್ತನೆಗಳು 47:5ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.
- Daniel 3:7 ದಾನಿಯೇಲನು 3:7ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.
- Daniel 3:10 ದಾನಿಯೇಲನು 3:10ಓ ಅರಸನೇ, ನೀನು ಪ್ರತಿಯೊಬ್ಬ ಮನುಷ್ಯನು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ
- 1 Samuel 16:16 1 ಸಮುವೇಲನು 16:16ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳ ಬೇಕು. ದೇವರಿಂದ ದುರಾತ್ಮವು ನಿನ್ನ ಮೇಲೆ ಬಂದಿರು ವಾಗ ಅವನು ತನ್ನ ಕೈಯಿಂದ ಅದನ್ನು ಬಾರಿಸಿದರೆ ನಿನಗೆ ಒಳ್ಳೆಯದಾಗಿರುವದು ಅಂದರು.
- 1 Chronicles 15:10–24 1 ಪೂರ್ವಕಾಲವೃತ್ತಾಂತ 15:10–24ಉಜ್ಜೀಯೇಲನ ಕುಮಾರ ರಲ್ಲಿ ಮುಖ್ಯಸ್ಥನಾದ ಅವ್ಮೆಾನಾದಾಬನೂ ಅವನ ಸಹೋದರರಾದ ನೂರ ಹನ್ನೆರಡು ಮಂದಿಯೂ. ಆಗ ದಾವೀದನು ಚಾದೋಕ್, ಎಬ್ಯಾತ್ಯಾರ್ ಎಂಬ ಯಾಜಕರನ್ನೂ ಉರೀಯೇಲ್, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ-- ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ. ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು. ಆಗ ಇಸ್ರಾಯೇಲಿನ ದೇವರಾದ ಕರ್ತನ ಮಂಜೂ ಷವನ್ನು ತರುವದಕ್ಕೆ ಯಾಜಕರೂ ಲೇವಿಯರೂ ತಮ್ಮನ್ನು ಪರಿಶುದ್ಧ ಮಾಡಿಕೊಂಡರು. ಮೋಶೆಯು ಆಜ್ಞಾಪಿಸಿದ ಕರ್ತನ ವಾಕ್ಯದ ಪ್ರಕಾರ ಲೇವಿಯರ ಮಕ್ಕಳು ಕೋಲುಗಳನ್ನು ಹಾಕಿ ದೇವರ ಮಂಜೂಷ ವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು. ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು. ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು. ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು. ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ ಜೆಕರ್ಯನೂ ಅಜೀಯೇಲನೂ ಶೆವಿಾರಾಮೋತನೂ ಯೆಹೀ ಯೇಲನೂ ಉನ್ನಿಯೂ ಎಲೀಯಾಬನೂ ಮಾಸೇ ಯನೂ ಬೆನಾಯನೂ ಅಲಮೋತಿನಿಂದ ವೀಣೆಗಳನ್ನು ಬಾರಿಸುವದಕ್ಕೂ; ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು. ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು. ಬೆರಕ್ಯನೂ ಎಲ್ಕಾನನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು. ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.
- Daniel 3:15 ದಾನಿಯೇಲನು 3:15ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
- Amos 6:5 ಆಮೋಸ 6:5ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ.
Original words (Hebrew)
- David · H1732דָּוִד Dâvid
- house · H1004בַּיִת bayith
- Israel · H3478יִשְׂרָאֵל Yisrâʼêl
- played · H7832שָׂחַק sâchaq
- before · H6440פָּנִים pânîym
- fir · H1265בְּרוֹשׁ bᵉrôwsh
- wood · H6086עֵץ ʻêts
- harps · H3658כִּנּוֹר kinnôwr
- psalteries · H5035נֶבֶל nebel
- timbrels · H8596תֹּף tôph
- cornets · H4517מְנַעְנַע mᵉnaʻnaʻ
- cymbals · H6767צְלָצַל tsᵉlâtsal