2 Samuel · chapter 6 · verse 7
2 Samuel 6:7 in Kannada
ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
Aaga kartana kopavu ujjana mele uriyitu; devaru avana apa raadhakkoskara avanannu hodedanu; alli avanu devara manjooshada baliyalli sattanu.
2 Samuel 6:7 in English
- King James Version (KJV)
- And the anger of the LORD was kindled against Uzzah; and God smote him there for [his] error; and there he died by the ark of God.
- World English Bible (WEB)
- The LORD’s anger burned against Uzzah, and God struck him there for his error; and he died there by God’s ark.
- American Standard Version (ASV)
- And the anger of Jehovah was kindled against Uzzah; and God smote him there for his error; and there he died by the ark of God.
- Bible in Basic English (BBE)
- And the wrath of the Lord, burning against Uzzah, sent destruction on him because he had put his hand on the ark, and death came to him there by the ark of God.
- Darby Translation (DBY)
- And the anger of Jehovah was kindled against Uzzah; and God smote him there for his error; and there he died by the ark of God.
- Webster's Bible (WBS)
- And the anger of the LORD was kindled against Uzzah, and God smote him there for [his] error; and there he died by the ark of God.
- Young's Literal Translation (YLT)
- and the anger of Jehovah burneth against Uzzah, and God smiteth him there for the error, and he dieth there by the ark of God.
Read in context
- 5ದಾವೀದನೂ ಇಸ್ರಾಯೇಲ್ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು.
- 6ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.
- 7ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
- 8ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು.
- 9ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.
Cross references
- 1 Samuel 6:19 1 ಸಮುವೇಲನು 6:19ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
- 1 Chronicles 15:13 1 ಪೂರ್ವಕಾಲವೃತ್ತಾಂತ 15:13ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
- 1 Chronicles 15:2 1 ಪೂರ್ವಕಾಲವೃತ್ತಾಂತ 15:2ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.
- 1 Chronicles 13:10 1 ಪೂರ್ವಕಾಲವೃತ್ತಾಂತ 13:10ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು.
- Leviticus 10:1–3 ಯಾಜಕಕಾಂಡ 10:1–3ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು. ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು. ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- 1 Corinthians 11:30–32 1 ಕೊರಿಂಥದವರಿಗೆ 11:30–32ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ. ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ. ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.