2 Samuel · chapter 6 · verse 8
2 Samuel 6:8 in Kannada
ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು.
Kartanu ujjanannu haridubittiddarinda daaveedanu vyathe gondu aa sthalakke indina varegoo perechujjaa endu hesarittanu.
2 Samuel 6:8 in English
- King James Version (KJV)
- And David was displeased, because the LORD had made a breach upon Uzzah: and he called the name of the place Perez-uzzah to this day.
- World English Bible (WEB)
- David was displeased because the LORD had broken out against Uzzah; and he called that place Perez Uzzah to this day.
- American Standard Version (ASV)
- And David was displeased, because Jehovah had broken forth upon Uzzah; and he called that place Perez-uzzah, unto this day.
- Bible in Basic English (BBE)
- And David was angry because of the Lord's outburst of wrath against Uzzah: and he gave that place the name Perez-uzzah, which is its name to this day.
- Darby Translation (DBY)
- And David was indignant, because Jehovah had made a breach upon Uzzah; and he called that place Perez-Uzzah to this day.
- Webster's Bible (WBS)
- And David was displeased, because the LORD had made a breach upon Uzzah: and he called the name of the place Perez-uzzah to this day.
- Young's Literal Translation (YLT)
- And it is displeasing to David, because that Jehovah hath broken forth a breach upon Uzzah, and [one] calleth that place Perez-Uzzah, unto this day;
Read in context
- 6ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.
- 7ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
- 8ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು.
- 9ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.
- 10ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು.
Cross references
- 1 Chronicles 13:11–12 1 ಪೂರ್ವಕಾಲವೃತ್ತಾಂತ 13:11–12ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರುಂಟು. ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು.
- Jonah 4:9 ಯೋನ 4:9ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
- Jonah 4:1 ಯೋನ 4:1ಆದರೆ ಅದು ಯೋನನಿಗೆ ತುಂಬಾಕರೆಕರೆಯಾಗಿ ಅವನಿಗೆ ಬಹು ಕೋಪ ಬಂತು.