2 Samuel · chapter 6 · verse 9
2 Samuel 6:9 in Kannada
ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.
Daaveedanu aa dina kartanige bhayapattu--kartana manjooshavu nanna balige baruvadu hege andanu.
2 Samuel 6:9 in English
- King James Version (KJV)
- And David was afraid of the LORD that day, and said, How shall the ark of the LORD come to me?
- World English Bible (WEB)
- David was afraid of the LORD that day; and he said, “How could the LORD’s ark come to me?”
- American Standard Version (ASV)
- And David was afraid of Jehovah that day; and he said, How shall the ark of Jehovah come unto me?
- Bible in Basic English (BBE)
- And such was David's fear of the Lord that day, that he said, How may I let the ark of God come to me?
- Darby Translation (DBY)
- And David was afraid of Jehovah that day, and said, How shall the ark of Jehovah come to me?
- Webster's Bible (WBS)
- And David was afraid of the LORD that day, and said, How shall the ark of the LORD come to me?
- Young's Literal Translation (YLT)
- and David feareth Jehovah on that day, and saith, 'How doth the ark of Jehovah come in unto me?'
Read in context
- 7ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
- 8ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು.
- 9ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.
- 10ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು.
- 11ಕರ್ತನ ಮಂಜೂ ಷವು ಗತ್ ಊರಿನ ಒಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇದ್ದದ್ದರಿಂದ ಕರ್ತನು ಒಬೇದೆ ದೋಮನನ್ನೂ ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದನು.
Cross references
- Psalm 119:120 ಕೀರ್ತನೆಗಳು 119:120ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
- 1 Chronicles 13:11–12 1 ಪೂರ್ವಕಾಲವೃತ್ತಾಂತ 13:11–12ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರುಂಟು. ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು.
- 1 Kings 8:27 1 ಅರಸುಗಳು 8:27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
- 1 Samuel 6:20 1 ಸಮುವೇಲನು 6:20ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
- 1 Samuel 5:10–11 1 ಸಮುವೇಲನು 5:10–11ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು. ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು.ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
- Numbers 17:12–13 ಅರಣ್ಯಕಾಂಡ 17:12–13ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು. ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
- Luke 5:8–9 ಲೂಕನು 5:8–9ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು. ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.
- Isaiah 6:5 ಯೆಶಾಯ 6:5ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
- Job 25:5–6 ಯೋಬನು 25:5–6ಇಗೋ, ಚಂದ್ರನಾದರೂ ಹೊಳೆಯು ವದಿಲ್ಲ. ನಕ್ಷತ್ರಗಳಾದರೂ ಆತನ ದೃಷ್ಟಿಗೆ ನಿರ್ಮಲವಾ ಗಿರುವದಿಲ್ಲ.ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು? ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?