Skip to content
ThuthiThuthiThuthi
2 Samuel · chapter 7 · verse 10

2 Samuel 7:10 in Kannada

ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.

Idallade naanu nanna janaraada israayelyarige ondu sthalavannu erpadisi avaru innu mele chalisade svasthaladalli vaasavaagiruva haage avarannu nedu venu. Poorvada haageyoo naanu nanna janavaada israayelina mele nyaayaadhipatigalannu nemi sida divasadindaada haageyoo dushtatanada makkalu innu mele avarannu kundisade iruvaru.

2 Samuel 7:10 in English

King James Version (KJV)
Moreover I will appoint a place for my people Israel, and will plant them, that they may dwell in a place of their own, and move no more; neither shall the children of wickedness afflict them any more, as beforetime,
World English Bible (WEB)
I will appoint a place for my people Israel, and will plant them, that they may dwell in their own place and be moved no more. The children of wickedness will not afflict them any more, as at the first,
American Standard Version (ASV)
And I will appoint a place for my people Israel, and will plant them, that they may dwell in their own place, and be moved no more; neither shall the children of wickedness afflict them any more, as at the first,
Bible in Basic English (BBE)
And I will make a resting-place for my people Israel, planting them there, so that they may be living in the place which is theirs, and never again be moved; and never again will they be troubled by evil men as they were at the first,
Darby Translation (DBY)
And I will appoint a place for my people, for Israel, and will plant them, that they may dwell in a place of their own, and be disturbed no more; neither shall the sons of wickedness afflict them any more, as formerly,
Webster's Bible (WBS)
Moreover, I will appoint a place for my people Israel, and will plant them, that they may dwell in a place of their own, and move no more; neither shall the children of wickedness afflict them any more, as formerly.
Young's Literal Translation (YLT)
and I have appointed a place for My people, for Israel, and have planted it, and it hath tabernacled in its place, and it is not troubled any more, and the sons of perverseness do not add to afflict it any more, as in the beginning,

Read in context

  1. 8ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;
  2. 9ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು.
  3. 10ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.
  4. 11ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.
  5. 12ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
Read all of 2 Samuel 7

Cross references

Original words (Hebrew)

2 Samuel 7:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.